ವಿದೇಶ72 ಮಂದಿ ಆಫ್ಘನ್ ಮೂಲದ ಸಿಖ್ಖರು ಮತ್ತು ಹಿಂದೂಗಳನ್ನು ವಿಮಾನ ಏರಲು ಬಿಡದ ತಾಲಿಬಾನ್
ಅಫ್ಘಾನಿಸ್ತಾನ ಮೂಲದ 72 ಮಂದಿ ಸಿಖ್ಖರು ಮತ್ತು ಹಿಂದೂಗಳ ಗುಂಪು ಭಾರತಕ್ಕೆ ಸ್ಥಳಾಂತರಗೊಳ್ಳುವ ಸಲುವಾಗಿ ವಿಮಾನ ಏರಬೇಕಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ತಾಲಿಬಾನಿಗಳು ಅವರನ್ನು ತಡೆದಿದ್ದಾರೆ ಎಂದು ವಿಶ್ವ ಪಂಜಾಬಿ ಸಂಘದ ಅಧ್ಯಕ್ಷ ವಿಕ್ರಂ ಜಿತ್ ಸಾಹ್ನಿ ತಿಳಿಸಿದ್ದಾರೆ.