ವಾಣಿಜ್ಯಈರುಳ್ಳಿ ಬೆಲೆ ಇಳಿಕೆ: ಗೋದಾಮುಗಳಲ್ಲಿ ಕೊಳೆತು ಹೋಗುತ್ತಿವೆ 36 ಸಾವಿರ ಮೆಟ್ರಿಕ್ ಟನ್ ಅಫ್ಘಾನ್ ಈರುಳ್ಳಿ!
ಕಳೆದ ಡಿಸೆಂಬರ್ ತಿಂಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದ ಸಂದರ್ಭದಲ್ಲಿ ಆಫ್ಘಾನಿಸ್ತಾನದಿಂದ ಆಮದು ಮಾಡಿಕೊಂಡಿದ್ದ ಸುಮಾರು 36 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಕೇಂದ್ರ ಸರ್ಕಾರದ ಗೋದಾಮುಗಳಲ್ಲಿ ಒಣಗಿ ಹೋಗುತ್ತಿವೆ. ಅವುಗಳನ್ನು ಖರೀದಿಸಲು ರಾಜ್ಯ ಸರ್ಕಾರಗಳು ಮುಂದೆ ಬರುತ್ತಿಲ್ಲ.