ರಾಜ್ಯಜಮೀರ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್: 13 ಸ್ಥಳಗಳಲ್ಲಿ ಶೋಧ, ಸಿಕ್ಕಿದ್ದೆಷ್ಟು ಕೋಟಿ ಗೊತ್ತಾ?
ಸಹಕಾರ ಸಂಘಗಳ ಲೆಕ್ಕಪರಿಶೋಧನಾ ವಿಭಾಗದ ನಿರ್ದೇಶಕರಾಗಿರುವ ಸರ್ಫ್ರಾಜ್, ಬಹಳಷ್ಟು ವರ್ಷ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಈಗಿನ ಜಿಬಿಎ) ಕಾರ್ಯನಿರ್ವಹಿಸುತ್ತಿದ್ದರು. ನಿಯೋಜನೆ ಮೇರೆಗೆ ಸಚಿವಾಲಯದಲ್ಲಿದ್ದಾರೆ. ಅವರ ನಿವೃತ್ತಿಗೆ ಕೆಲವೇ ದಿನಗಳು ಉಳಿದಿವೆ.