ದೇಶದೆಹಲಿಯಲ್ಲಿ ಯುವತಿ ಶ್ರದ್ಧಾಳ ಕೊಲೆ: ದೇಹದ ಭಾಗಗಳು ಸಿಕ್ಕಿದರೂ ತಲೆ ನಾಪತ್ತೆ, ಮೇ ತಿಂಗಳಲ್ಲಿ ವೈದ್ಯರನ್ನು ಭೇಟಿ ಮಾಡಿದ್ದ ಆಫ್ತಾಬ್
ಆರು ತಿಂಗಳ ಹಿಂದೆ ದೆಹಲಿಯಲ್ಲಿ ಪ್ರಿಯಕರನಿಂದ ಭೀಕರವಾಗಿ ಹತ್ಯೆಗೀಡಾದ 27 ವರ್ಷದ ಯುವತಿ ಶ್ರದ್ಧಾ ವಾಕರ್ ದೇಹದ ಭಾಗಗಳು ಸಿಕ್ಕಿದರೆ ತಲೆಯ ಭಾಗ ಇನ್ನೂ ದೊರೆತಿಲ್ಲ. ಪ್ರಕರಣವನ್ನು ಮತ್ತಷ್ಟು ಕೆದಕಿದಷ್ಟೂ ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ.