ದೇಶಶ್ರದ್ಧಾ ವಾಲ್ಕರ್ ಮರ್ಡರ್ ಕೇಸು: ವಿಚಾರಣೆ ವೇಳೆ ಆಫ್ತಾಬ್ ಮುಖದಲ್ಲಿ ಪಶ್ಚಾತ್ತಾಪ ಭಾವನೆ ಕಾಣುತ್ತಿರಲಿಲ್ಲ ಎಂದ ಪೊಲೀಸರು
ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲ್ಕರ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಲಿವ್ ಇನ್ ರಿಲೇಷನ್ ಷಿಪ್ ಗೆಳೆಯ ಆಫ್ತಾಬ್ ಪೂನವಾಲನನ್ನು ಈ ತಿಂಗಳ ಆರಂಭದಲ್ಲಿ ವಿಚಾರಣೆಗೊಳಪಡಿಸಿದಾಗ ಆತನ ಮುಖದಲ್ಲಿ ಆತ್ಮವಿಶ್ವಾಸವಿತ್ತೇ ಹೊರತು ಪಶ್ಚಾತ್ತಾಪ ಭಾವನೆ ಒಂದಿನಿತೂ ಕಂಡುಬಂದಿರಲಿಲ್ಲ ಎಂದು ಮಹಾರಾಷ್ಟ್ರದಲ್ಲಿ ಮಣಿಕ್ ಪುರ ಪೊಲೀಸರು ಹೇಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿ