ಆಫ್ರಿಕನ್ ಹಂದಿ ಜ್ವರ

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ; ಸತ್ತ 50-60 ಹಂದಿಗಳನ್ನು ಕೆರೆಗೆ ಎಸೆದ ಫಾರ್ಮ್ ಮಾಲೀಕ!
ಗ್ರಾಮಸ್ಥರಿಗೆ ಜ್ವರದ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಒಂದು ವಾರದವರೆಗೆ ಗ್ರಾಮಸ್ಥರ ಮಾದರಿಗಳನ್ನು ತೆಗೆದುಕೊಳ್ಳಲಾಗುವುದು.

ಅಸ್ಸಾಂನಲ್ಲಿ ಆಫ್ರಿಕನ್ ಹಂದಿ ಜ್ವರ; ಲಖಿಂಪುರದಲ್ಲಿ 1,000 ಹಂದಿಗಳ ಹತ್ಯೆ
ಅಸ್ಸಾಂನಲ್ಲಿ ದಿನಗಳೆದಂತೆ ಆಫ್ರಿಕನ್ ಹಂದಿ ಜ್ವರ ವ್ಯಾಪಕವಾಗುತ್ತಿದ್ದು, ಲಖಿಂಪುರದಲ್ಲಿ ಬರೊಬ್ಬರಿ 1,000 ಹಂದಿಗಳ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಆಫ್ರಿಕನ್ ಹಂದಿ ಜ್ವರ ಭೀತಿ: ರಾಜ್ಯದಲ್ಲಿ ಕಟ್ಟೆಚ್ಚರ; ಕೇರಳ ಗಡಿಯಲ್ಲಿ ಕೋಳಿ-ಹಂದಿ ಸಾಗಣೆಗೆ ನಿಷೇಧ
ಕೇರಳದಲ್ಲಿ ಮಾರಣಾಂತಿಕ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ.

ಕೇರಳದ ಕುಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ, ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ
ಕೇರಳದ ಕುಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಕೊಡಗಿನಲ್ಲೂ ಆಫ್ರಿಕನ್ ಹಂದಿ ಜ್ವರ ಪತ್ತೆ; ಜಾನುವಾರು ಜಾತ್ರೆ, ಸಂತೆ ನಿಷೇಧ
ವಿದೇಶಗಳಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ಆಫ್ರಿಕನ್ ಹಂದಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಕೊಡಗಿನಲ್ಲಿ ಆಫ್ರಿಕನ್ ಹಂದಿ ಜ್ವರ ಸೋಂಕು ವರದಿಯಾಗಿದೆ.

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಹಂದಿ ಕೊಲ್ಲುವ ಪ್ರಕ್ರಿಯೆ ಆರಂಭ
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಬೆನ್ನಲ್ಲೇ ಸ್ಥಳೀಯ ಆಡಳಿತ ಸರ್ಕಾರದ ಆದೇಶದಂತೆ ಹಂದಿಗಳನ್ನು ಕೊಲ್ಲುವ ಕಾರ್ಯ ಆರಂಭಿಸಿದೆ.

ಮಂಕಿಪಾಕ್ಸ್ ಭೀತಿ ಬೆನ್ನಲ್ಲೇ ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ಆಫ್ರಿಕನ್ 'ಹಂದಿ ಜ್ವರ' ಪತ್ತೆ
ನೆರೆಯ ಕೇರಳದಲ್ಲಿ ದೇಶದ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇತ್ತ ದೇಶದಲ್ಲಿ ಮತ್ತೆ 'ಹಂದಿಜ್ವರ' ಭೀತಿ ಎದುರಾಗಿದ್ದು, ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ಬರೇಲಿಯಲ್ಲಿ ಆಫ್ರಿಕನ್ ಹಂದಿಜ್ವರ ಪ್ರಕರಣಗಳು ವರದಿಯಾಗಿವೆ.

