ದೇಶಕೇರಳ: ತ್ರಿಶ್ಶೂರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ
ಸೋಂಕಿತ ಹಂದಿಯಿಂದ ನೇರ ಸಂಪರ್ಕದ ಮೂಲಕ ಹಂದಿ ಜ್ವರವು ಒಂದು ಹಂದಿಯಿಂದ ಮತ್ತೊಂದು ಹಂದಿಗೆ ಸುಲಭವಾಗಿ ಹರಡುವ ಕಾರಣ, ತ್ರಿಶೂರ್ ಜಿಲ್ಲೆಯ ಮಡಕ್ಕತಾರಾ ಪಂಚಾಯತ್ನ ಖಾಸಗಿ ಜಮೀನಿನಲ್ಲಿ 310 ಹಂದಿಗಳನ್ನು ಕೊಲ್ಲಲು ತ್ರಿಶೂರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.