ಆಭರಣ

ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...
ವಾಣಿಜ್ಯ

ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...

ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ -

₹ 20 ಲಕ್ಷ ಮೌಲ್ಯದ ಆಭರಣಗಳಿದ್ದ ವ್ಯಕ್ತಿಯ ಬ್ಯಾಗನ್ನು ಕಸಿದೊಯ್ದ ಕೋತಿ; ಮುಂದೇನಾಯ್ತು?
ದೇಶ

₹ 20 ಲಕ್ಷ ಮೌಲ್ಯದ ಆಭರಣಗಳಿದ್ದ ವ್ಯಕ್ತಿಯ ಬ್ಯಾಗನ್ನು ಕಸಿದೊಯ್ದ ಕೋತಿ; ಮುಂದೇನಾಯ್ತು?

ಅಭಿಷೇಕ್ ಅಗರ್ವಾಲ್ ಶುಕ್ರವಾರ ತಮ್ಮ ಕುಟುಂಬದೊಂದಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ಮನೆಗೆ ಮರಳಲು ತಮ್ಮ ನಿಲ್ಲಿಸಿದ್ದ ಕಾರಿನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಬೆಂಗಳೂರು: ಜೈನ ಮಂದಿರದಲ್ಲಿ ಬೆಳ್ಳಿ ದೋಚಿದ್ದ ನಾಲ್ವರು ಖದೀಮರ ಬಂಧನ
ರಾಜ್ಯ

ಬೆಂಗಳೂರು: ಜೈನ ಮಂದಿರದಲ್ಲಿ ಬೆಳ್ಳಿ ದೋಚಿದ್ದ ನಾಲ್ವರು ಖದೀಮರ ಬಂಧನ

ಶಾಂತಿನಗರದ ಜೈನ ಮಂದಿರದಲ್ಲಿ 9.75 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ನಾಲ್ವರು ಅಂತಾರಾಜ್ಯ ಖದೀಮರು ಬಂಧನಕ್ಕೊಳಗಾಗಿದ್ದಾರೆ.

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿಗೆ ಶಾಕ್: ಮನೆಯಲ್ಲಿದ್ದ ಚಿನ್ನಾಭರಣಗಳು ಕಳವು
ರಾಜ್ಯ

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿಗೆ ಶಾಕ್: ಮನೆಯಲ್ಲಿದ್ದ ಚಿನ್ನಾಭರಣಗಳು ಕಳವು

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ವಾಪಸ್ಸಾದ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನವಾಗಿರುವ ಘಟನೆಯೊಂದು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಮನೆಯ ವಸ್ತುಗಳು, ಆಭರಣ ತೆಗೆದುಕೊಳ್ಳಲು ಕಾನೂನಿನಲ್ಲಿ ಅನುಮತಿ ಇಲ್ಲ: ದೆಹಲಿ ಹೈಕೋರ್ಟ್
ದೇಶ

ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಮನೆಯ ವಸ್ತುಗಳು, ಆಭರಣ ತೆಗೆದುಕೊಳ್ಳಲು ಕಾನೂನಿನಲ್ಲಿ ಅನುಮತಿ ಇಲ್ಲ: ದೆಹಲಿ ಹೈಕೋರ್ಟ್

ತನ್ನ ಪತ್ನಿಗೆ ಮಾಹಿತಿ ನೀಡದೆ ಮತ್ತು ಆಕೆಯ ಒಪ್ಪಿಗೆ ಅಥವಾ ಆಕೆಗೆ ಅರಿವಿಲ್ಲದೆ ಪತಿ ಆಭರಣ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಮೈಸೂರು: ಚಿನ್ನಾಭರಣ ಅಂಗಡಿ ಬಳಿ ದರೋಡೆಕೋರರಿಂದ ಗುಂಡಿನ ದಾಳಿ, ಓರ್ವ ಸಾವು
ರಾಜ್ಯ

ಮೈಸೂರು: ಚಿನ್ನಾಭರಣ ಅಂಗಡಿ ಬಳಿ ದರೋಡೆಕೋರರಿಂದ ಗುಂಡಿನ ದಾಳಿ, ಓರ್ವ ಸಾವು

ಚಿನ್ನಾಭರಣ ಅಂಗಡಿಯಲ್ಲಿ ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರು ನಡೆಸಿದ ಗುಂಡಿನ ದಾಳಿಗೆ ಅಮಾಯಕ ಯುವಕನೊಬ್ಬ ಬಲಿಯಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಸಂಜೆ ನಡೆದಿದೆ. 

ಬೆಂಗಳೂರು: ಕದ್ದ ವಸ್ತುವನ್ನು ರಸ್ತೆ ಬದಿ ಮಾರುತ್ತಿದ್ದ ಕಳ್ಳನ ಬಂಧನ. 7.60 ಲಕ್ಷ ಮೌಲ್ಯದ ಚಿನ್ನಾಭರಣ ವಶ
ರಾಜ್ಯ

ಬೆಂಗಳೂರು: ಕದ್ದ ವಸ್ತುವನ್ನು ರಸ್ತೆ ಬದಿ ಮಾರುತ್ತಿದ್ದ ಕಳ್ಳನ ಬಂಧನ. 7.60 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮನೆಗಳಲ್ಲಿ ಕದ್ದ ಆಭರಣದ ವಸ್ತುಗಳನ್ನು ರಸ್ತೆಯ ಬದಿ ಮಾರಾಟ ಮಾಡುತ್ತಿದ್ದ ಮನೆಗಳ್ಳನೋರ್ವನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.

ಚಿನ್ನದ ಮೇಲೆ ಹಾಲ್ ಮಾರ್ಕ್ ಇಂದಿನಿಂದ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ
ವಾಣಿಜ್ಯ

ಚಿನ್ನದ ಮೇಲೆ ಹಾಲ್ ಮಾರ್ಕ್ ಇಂದಿನಿಂದ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ಚಿನ್ನದ ಆಭರಣಗಳು ಮತ್ತು ಇತರ ಚಿನ್ನದ ವಸ್ತುಗಳ ಮೇಲೆ ಹಾಲ್ ಮಾರ್ಕ್ ನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಕಳ್ಳನ ಬಂಧನ, 1.16 ಗ್ರಾಂ ಚಿನ್ನಾಭರಣ ವಶ
ರಾಜ್ಯ

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಕಳ್ಳನ ಬಂಧನ, 1.16 ಗ್ರಾಂ ಚಿನ್ನಾಭರಣ ವಶ

 ಜ್ಯೂವೆಲರಿ ಶಾಪ್ ನಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ, 1ಕೆಜಿ 16 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.