ಆಭರಣ ಅಂಗಡಿ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿ ದರೋಡೆಗೆ ಯತ್ನ; ಮಾಲೀಕನ ಮೇಲೆ ಗುಂಡಿನ ದಾಳಿ, Video
ದಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಮಾಲೀಕ ಪುನ್ನಾರಾಮ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ: 6 ದುಷ್ಕರ್ಮಿಗಳಿಂದ ಆಭರಣ ಅಂಗಡಿಯಲ್ಲಿ ದರೋಡೆ; 40 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು!
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕನಶಿ ಹೊಸೂರು ಗ್ರಾಮದ ಆಭರಣ ಅಂಗಡಿಯಲ್ಲಿ ಶನಿವಾರ ಮುಂಜಾನೆ 1.45ರಿಂದ 2.30ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಆಭರಣ ಅಂಗಡಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ 70 ಕೆಜಿ ಬೆಳ್ಳಿ ವಸ್ತುಗಳನ್ನು ದೋಚಿದ ದುಷ್ಕರ್ಮಿಗಳು!
ಏಪ್ರಿಲ್ 28 ರಂದು 8ನೇ ಮೈಲಿ ಬಳಿಯ ಹಾವನೂರಿನ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬಿಹಾರ: ಆಭರಣ ಅಂಗಡಿಗಳಿಗೆ ಹಿಜಾಬ್ ಸೇರಿ ಮುಖ ಮುಚ್ಚಿಕೊಂಡ ಗ್ರಾಹಕರಿಗೆ ನಿಷೇಧ; ವಿವಾದ ಸೃಷ್ಟಿ
ಅಪರಾಧವನ್ನು ತಡೆಗಟ್ಟುವ ಉದ್ದೇಶವನ್ನು ಅಂಗಡಿ ಮಾಲೀಕರು ಹೊಂದಿದ್ದಾರೆ ಎಂದು ಹೇಳಿದ್ದರೂ, ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಇದನ್ನು ತೀವ್ರವಾಗಿ ವಿರೋಧಿಸಿದೆ.

ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಮಹಿಳೆ ಯತ್ನ; 20 ಸೆಕೆಂಡ್ ನಲ್ಲಿ 18 ಬಾರಿ 'ಕಪಾಳಮೋಕ್ಷ' ಮಾಡಿದ ಚಿನ್ನದಂಗಡಿ ಮಾಲೀಕ! Video
ಆಭರಣ ಖರೀದಿ ನೆಪದಲ್ಲಿ ಅಂಗಡಿ ಪ್ರವೇಶ ಮಾಡಿದ್ದ ಮುಸುಕುದಾರಿ ಮಹಿಳೆ ಮಾಲೀಕನ ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ್ದಾರೆ.

ಗಾಜಿಯಾಬಾದ್: ಡೆಲಿವರಿ ಏಜೆಂಟ್‌ಗಳ ಸೋಗಿನಲ್ಲಿ ಬಂದೂಕು ತೋರಿಸಿ ಚಿನ್ನದಂಗಡಿ ದೋಚಿದ ಖದೀಮರು! Video
ಅಂಗಡಿಯ ಸಿಸಿಟಿವಿ ದೃಶ್ಯಾವಳಿಯಲ್ಲಿ, ಅಪರಿಚಿತ ಇಬ್ಬರು ವ್ಯಕ್ತಿಗಳು ಅಂಗಡಿಯೊಳಗೆ ನುಗ್ಗಿ, ಲೂಟಿ ಮಾಡಿದ ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುತ್ತಿರುವುದು ಸೆರೆಯಾಗಿದೆ.

ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.

