ರಾಜ್ಯತುಮಕೂರು: ಮಗನ ಮದುವೆಗೆ ಮಹಾರಾಷ್ಟ್ರಕ್ಕೆ ತೆರಳಿದ್ದ ಆಭರಣ ವ್ಯಾಪಾರಿ ಮನೆಗೆ ಕನ್ನ; ₹2.25 ಕೋಟಿ ಮೌಲ್ಯದ ಚಿನ್ನ-ಬೆಳ್ಳಿ ಕಳ್ಳತನ
ಕಳ್ಳತನವಾದ ಬೆಲೆಬಾಳುವ ವಸ್ತುಗಳಲ್ಲಿ ಚಿನ್ನದ ಬಿಸ್ಕತ್ತುಗಳು, ಬೆಳ್ಳಿಯ ಬಾರ್ಗಳು ಮತ್ತು ಬೆಳ್ಳಿಯ ನಾಣ್ಯಗಳಲ್ಲದೆ, ಇತರ ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.