ದೇಶಆಭರಣ ಖರೀದಿಸಿದ ಗ್ರಾಹಕರ ದಾಖಲೆ ನೀಡಿ: ಅಂಗಡಿ ಮಾಲೀಕರಿಗೆ ತೆರಿಗೆ ಇಲಾಖೆ ನೋಟಿಸ್!
500 ಹಾಗೂ 1000 ರು. ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಭರ್ಜರಿ ವ್ಯಾಪಾರ ಮಾಡಿದ್ದ ಆಭರಣದ ಅಂಗಡಿಗಳಿಗೆ ತೆರಿಗೆ ಇಲಾಖೆ ಅಧಿಕಾರಿಗಳು ಭಾರಿ ಶಾಕ್ ನೀಡಿದ್ದು, ಆಭರಣ ಖರೀದಿಸಿದ ಗ್ರಾಹಕರ ದಾಖಲೆ ನೀಡುವಂತೆ ನೋಟಿಸ್ ನೀಡಿದ್ದಾರೆ.