ರಾಜ್ಯಚಿನ್ನದಂಗಡಿಗಳ ಮೇಲೆ ಐಟಿ ದಾಳಿ: ಬರೊಬ್ಬರಿ 47.7 ಕೋಟಿ ರು. ಅಕ್ರಮ ಪತ್ತೆ!
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್ 8ರಂದು ನೋಟು ನಿಷೇಧ ನಿರ್ಧಾವನ್ನು ಘೋಷಣೆ ಮಾಡುತ್ತಿದ್ದಂತೆಯೇ ಭರ್ಜರಿ ವ್ಯಾಪರ ಮಾಡಿದ್ದ ಚಿನ್ನದ ಅಂಗಡಿಗಳ ಮೇಲೆ ಇದೀಗ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದು, ಬರೊಬ್ಬರಿ 47.7 ಕೋಟಿ ಮೌಲ್ಯದ ಅಕ್ರಮ ವಹಿವಾಟನ್ನು ಪತ್ತೆ ಹಚ್ಚಿದ್ದಾರೆ.