ಆಮದು

ಬೆಲೆ ಏರಿಕೆಯ ನಡುವೆ ಕಚ್ಚಾ ಸಕ್ಕರೆ ಸುಂಕ ರಹಿತ ಆಮದಿಗೆ ಸರ್ಕಾರದ ಅನುಮತಿ
ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಆಗಸ್ಟ್ 18 ರ ವೇಳೆಗೆ ಚಿಲ್ಲರೆ ಸಕ್ಕರೆ ಬೆಲೆಗಳು ವರ್ಷದಿಂದ ವರ್ಷಕ್ಕೆ ಶೇ. 13 ರಷ್ಟು ಏರಿಕೆಯಾಗಿ ಕೆಜಿಗೆ 52.30 ರೂ.ಗಳಿಗೆ ತಲುಪಿದೆ, ಇದು ಒಂದು ವರ್ಷದ ಹಿಂದೆ 46.34 ರೂ.ಗಳಷ್ಟಿತ್ತು.

ಆಮದಿನ ಮೇಲಿನ ಅವಲಂಬನೆ ಕಡಿಮೆ ಮಾಡಲು ರೈತರು ಹೆಚ್ಚು ದ್ವಿದಳ ಧಾನ್ಯ ಬೆಳೆಯಬೇಕು: ಎಚ್.ಡಿ ಕುಮಾರಸ್ವಾಮಿ
ಪ್ರಧಾನಿಯವರು ಕೃಷಿಗೆ ಹೆಚ್ಚು ಒತ್ತು ನೀಡಿದ್ದಾರೆ. ರಾಷ್ಟ್ರವು ಕೃಷಿ ಕ್ಷೇತ್ರದಲ್ಲಿ ದೊಡ್ಡ ಸಾಧನೆಗಳನ್ನು ಮಾಡುತ್ತಿದೆ. ರೈತರ ಬಗ್ಗೆ ಕಳಕಳಿ ಹೊಂದಿರುವ ಮೋದಿಯವರು ಆರ್ಥಿಕಶಕ್ತಿ ತುಂಬಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Cut Crude oil: ಟ್ರಂಪ್ ಒತ್ತಡದ ಬೆನ್ನಲ್ಲೇ ಕಚ್ಚಾ ತೈಲ, ಅನಿಲ ಆಮದು ಕಡಿತಕ್ಕೆ ಕೇಂದ್ರ ಮುಂದು; ಪ್ರಧಾನಿ ಮೋದಿ ಹೇಳಿದ್ದೇನು?
ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಿಸುವಂತೆ ಅಮೆರಿಕ ಶೇ.25 ರಷ್ಟು ಸುಂಕವನ್ನು ಭಾರತದ ಮೇಲೆ ವಿಧಿಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದು ನಿಷೇಧ: ಕೇಂದ್ರ ಸರ್ಕಾರ ಅಧಿಸೂಚನೆ
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ.

ಏಪ್ರಿಲ್- ಆಗಸ್ಟ್ ಅವಧಿಯಲ್ಲಿ ರಷ್ಯಾದಿಂದ ಆಮದು ದುಪ್ಪಟ್ಟು!
ಏಪ್ರಿಲ್- ಆಗಸ್ಟ್ ಅವಧಿಯಲ್ಲಿ ರಷ್ಯಾದಿಂದ ಭಾರತದ ಆಮದು ದುಪ್ಪಟ್ಟಾಗಿದೆ.

5 ವರ್ಷಗಳಲ್ಲಿ ಭಾರತದಿಂದ 1.93 ಲಕ್ಷ ಕೋಟಿ ರೂ. ಮೊತ್ತದ ರಕ್ಷಣಾ ಉಪಕರಣ ಆಮದು
ಭಾರತ ತನ್ನ ಶಸ್ತ್ರಾಸ್ತ್ರಗಳು ಹಾಗೂ ರಕ್ಷಣಾ ಉಪಕರಣಗಳ ಪ್ರಮುಖ ಪಾಲನ್ನು ಆಮದು ಮಾಡಿಕೊಳ್ಳುವುದನ್ನು ಮುಂದುವರೆಸಿದ್ದು 5 ವರ್ಷಗಳಲ್ಲಿ 1.93 ಲಕ್ಷ ಕೋಟಿ ರೂ. ಮೊತ್ತದ ಶಸ್ತ್ರಾಸ್ತ್ರಗಳನ್ನು ಹಾಗೂ ರಕ್ಷಣಾ ಉಪಕರಣಗಳನ್ನು ಆಮದು ಮಾಡಿಕೊಂಡಿದೆ.

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಬಗ್ಗೆ ರಾಜ್ಯದ ಬೆಳೆಗಾರರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ
ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ವರ್ಷ ಚೀನಾದಿಂದ ಆಮದು ಶೇ. 45.51 ರಷ್ಟು ಏರಿಕೆ, 7.02 ಟ್ರಿಲಿಯನ್ ವಹಿವಾಟು!
ಈ ವರ್ಷ ಭಾರತವು ಚೀನಾದಿಂದ ಅತೀ ಹೆಚ್ಚಿನ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದ್ದು, 2021ಕ್ಕೆ ಹೋಲಿಸಿದರೆ 2022ನೇ ಆರ್ಥಿಕ ವರ್ಷದಲ್ಲಿ ಆಮದು ಪ್ರಮಾಣ ಶೇ. 45.51% ರಷ್ಟು ಏರಿಕೆಯಾಗಿದೆ.

ಚಹಾ ಕುಡಿಯೋದು ಕಡಿಮೆ ಮಾಡಿ: ಆಮದು ತಗ್ಗಿಸಲು ಪಾಕ್ ಸರ್ಕಾರದಿಂದ ಸಾರ್ವಜನಿಕರಿಗೆ ಮನವಿ
ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ. ಪರಿಸ್ಥಿತಿ ಎಷ್ಟು ಹದಗೆಡುತ್ತಿದೆಯೆಂದರೆ, ಚಹಾ ಬಳಕೆಗೆ ಕಡಿವಾಣ ಹಾಕುವಂತೆ ಸರ್ಕಾರ ತನ್ನ ಜನರಿಗೆ ಮನವಿ ಮಾಡಿದೆ. ಪಾಕಿಸ್ತಾನವು ಸಾಲ ಪಡೆದು ಚಹಾವನ್ನು ಆಮದು...

