ಆಮರಣಾಂತ ಉಪವಾಸ

BPSC ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಪ್ರಶಾಂತ್ ಕಿಶೋರ್ ಆಮರಣಾಂತ ಉಪವಾಸ
ಡಿಸೆಂಬರ್ 13 ರಂದು ನಡೆದ ಪರೀಕ್ಷೆಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವುದು ನನ್ನ ಪ್ರಮಖ ಬೇಡಿಕೆಯಾಗಿದೆ.

ಪಶ್ಚಿಮ ಬಂಗಾಳ: ಕಿರಿಯ ವೈದ್ಯರ ಆಮರಣಾಂತ ಉಪವಾಸ 3ನೇ ದಿನಕ್ಕೆ
ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ನಾವು ಇದನ್ನು ಧರಣಿ ಮುಂದುವರಿಸುತ್ತೇವೆ.

ಮಹದಾಯಿಗಾಗಿ ಹೋರಾಟ; ನವಲಗುಂದದಲ್ಲಿ ರೈತರ ಉಪವಾಸ ಸತ್ಯಾಗ್ರಹ
ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು...

ಗಜೇಂದ್ರ ಚೌಹಾಣ್ ವಜಾಕ್ಕೆ ಆಗ್ರಹಿಸಿ ಎಫ್ ಟಿಐಐ ವಿದ್ಯಾರ್ಥಿಗಳಿಂದ ಆಮರಣಾಂತ ಉಪವಾಸ
ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಜೇಂದ್ರ ಸಿಂಗ್ ಚೌಹಾನ್ ನೇಮಕವನ್ನು ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ.

ಇನ್ನು 2 -3 ದಿನಗಳಲ್ಲಿ ಒಆರ್ ಒಪಿ ಜಾರಿ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇನ್ನು 2 -3 ದಿನಗಳಲ್ಲಿ ಒನ್ ರ್ಯಾಂಕ್, ಒನ್ ಪೆನ್ಷನ್ ಯೋಜನೆಯನ್ನು ಘೋಷಿಸುವ ನಿರೀಕ್ಷೆ ಇದೆ.

ಒಆರ್ ಒಪಿ ಪ್ರತಿಭಟನೆ: ಅಸ್ವಸ್ಥಗೊಂಡ ನಿವೃತ್ತ ಸೈನಿಕರ ಸಂಖ್ಯೆ 5 ಕ್ಕೆ ಏರಿಕೆ
ಒನ್ ರ್ಯಾಂಕ್ ಒನ್ ಪೆನ್ಷನ್ ಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಕೈಗೊಂಡಿದ್ದ ನಿವೃತ್ತ ಯೋಧರೊಬ್ಬರು ಅಸ್ವಸ್ಥಗೊಂಡಿದ್ದಾರೆ.

ಒಆರ್ ಒಪಿ ಪ್ರತಿಭಟನೆ: ಆಮರಣಾಂತ ಉಪವಾಸ ನಿರತ ನಿವೃತ್ತ ಯೋಧ ಅಸ್ವಸ್ಥ
ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ನಿವೃತ್ತ ಯೋಧ ಕರ್ನಲ್ ಪುಷ್ಪೇಂದರ್ ಸಿಂಗ್ ಅಸ್ವಸ್ಥಗೊಂಡಿದ್ದಾರೆ.

