ದೇಶಅನಿರ್ದಿಷ್ಟಾವಧಿಗೆ ಮನೀಶ್ ಸಿಸೋಡಿಯಾರನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ: ಸಿಬಿಐ, ಇಡಿಗೆ 'ಸುಪ್ರೀಂ' ಚಾಟಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಅವಧಿಯವರೆಗೆ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐ ಮತ್ತು ಇಡಿಗೆ ಚಾಟಿ ಬೀಸಿದೆ.