ದೇಶಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ ರೈತನ ಆತ್ಮಹತ್ಯೆ
ಭೂಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಮ್ ಆದ್ಮಿ ಪಕ್ಷ ಬುಧವಾರ ಜಂತರ್-ಮಂತರ್ ನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು...