ಆಮ್ ಆದ್ಮಿ ಪಕ್ಷದ ಶಾಸಕ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!
ದೇಶ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಮೌರ್ ಕ್ಷೇತ್ರದ ಎಎಪಿ (AAP) ಶಾಸಕ ಸುಖವೀರ್ ಸಿಂಗ್ ಮೈಸರ್‌ಖಾನಾ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದರು.

ಪಕ್ಷಕ್ಕೆ ಸೇರಲು ಬಿಜೆಪಿಯಿಂದ 25 ಕೋಟಿ ರೂ. ಆಫರ್ ಬಂದಿತ್ತು: ಆಮ್ ಆದ್ಮಿ ಶಾಸಕ
ದೇಶ

ಪಕ್ಷಕ್ಕೆ ಸೇರಲು ಬಿಜೆಪಿಯಿಂದ 25 ಕೋಟಿ ರೂ. ಆಫರ್ ಬಂದಿತ್ತು: ಆಮ್ ಆದ್ಮಿ ಶಾಸಕ

ಆಮ್ ಆದ್ಮಿ ಪಕ್ಷದ ಶಾಸಕ ರಿತುರಾಜ್ ಝಾ ಪಕ್ಷಕ್ಕೆ ಸೇರ್ಪಡೆಯಾಗಲು ಬಿಜೆಪಿ 25 ಕೋಟಿ ರೂಪಾಯಿ ಆಫರ್ ನೀಡಿತ್ತು ಎಂದು ಆರೋಪಿಸಿದ್ದಾರೆ.

ಅಮಾನ್ಯಗೊಂಡ ನೋಟುಗಳ ಬದಲು ಮಾಡಲು ಸಿಬ್ಬಂದಿಗಳಿಗೆ ಲೆಫ್ಟಿನೆಂಟ್ ಗೌರ್ನರ್ ಒತ್ತಡ: ಆಪ್ ಆರೋಪ
ದೇಶ

ಅಮಾನ್ಯಗೊಂಡ ನೋಟುಗಳ ಬದಲು ಮಾಡಲು ಸಿಬ್ಬಂದಿಗಳಿಗೆ ಲೆಫ್ಟಿನೆಂಟ್ ಗೌರ್ನರ್ ಒತ್ತಡ: ಆಪ್ ಆರೋಪ

ಅಮಾನ್ಯಗೊಂಡ ನೋಟುಗಳನ್ನು ಬದಲಾವಣೆ ಮಾಡುವಂತೆ ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಸಿಬ್ಬಂದಿಗಳಿಗೆ ಒತ್ತಡ ಹಾಕಿದ್ದರು ಎಂದು ಆಮ್ ಆದ್ಮಿ ಪಕ್ಷದ ಶಾಸಕ ದುರ್ಗೇಶ್ ಪಾಠಕ್ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.