ದೇಶಪಂಜಾಬ್ ಚುನಾವಣೆ-2022: ಸಿಖ್ ಸಮುದಾಯದವರೇ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ; ಕೇಜ್ರಿವಾಲ್ ಘೋಷಣೆ
ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರಲಿದ್ದಾರೆ ಎಂದು ಘೋಷಿಸಿದ್ದಾರೆ.