ಆಮ್ ಆದ್ಮಿ ಪಾರ್ಟಿ

ನನ್ನ ಮಾತನ್ನು ಅವರು ಆಲಿಸದ ಕಾರಣ AAP ತೊರೆದೆ; 'ದೇಶದ್ರೋಹಿ' ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಹರ್ಭಜನ್ ಸಿಂಗ್
ಹರ್ಭಜನ್ ಅವರನ್ನು 2022 ರಲ್ಲಿ ಆಮ್ ಆದ್ಮಿ ಪಾರ್ಟಿ (ಎಎಪಿ) ರಾಜ್ಯಸಭೆಗೆ ಕಳುಹಿಸಿತು. ಆದರೆ, ಅವರು ಮತ್ತು ಪಕ್ಷದ ಇತರ ಆರು ಮಂದಿ ಈ ವರ್ಷದ ಏಪ್ರಿಲ್‌ನಲ್ಲಿ ಬಿಜೆಪಿ ಸೇರಿದರು.

ಪೆಟ್ರೋಲ್ ಬಳಿಕ ಡೀಸೆಲ್‌ನಲ್ಲೂ ಎಥೆನಾಲ್ ಮಿಶ್ರಣ?; ಸದ್ಯಕ್ಕೆ ಹೊಸ ವಾಹನ ಖರೀದಿಸದಂತೆ ಜನರಿಗೆ ಕೇಜ್ರಿವಾಲ್ ಮನವಿ!
ಶೇ 20ರಷ್ಟು ಎಥೆನಾಲ್ ಮಿಶ್ರಿತ ಇಂಧನವನ್ನು ಪರಿಚಯಿಸಿದ ನಂತರ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ರಾಘವ್ ಚಡ್ಡಾ ಸ್ಥಾನಕ್ಕೆ ರಾಜ್ಯಸಭೆ ಉಪನಾಯಕರಾಗಿ ಆಯ್ಕೆಯಾದ AAP ನಾಯಕ ಅಶೋಕ್ ಮಿತ್ತಲ್ ಉದ್ಯಮಗಳ ಮೇಲೆ ಇಡಿ ದಾಳಿ; Video
ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದ ಪ್ರಕಾರ, ಜಲಂಧರ್ ಮತ್ತು ಫಗ್ವಾರಾದಲ್ಲಿರುವ ಮಿತ್ತಲ್ ಅವರ ವ್ಯಾಪಾರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳ ಜೊತೆಗೆ ಇನ್ನಿತರ ಪ್ರದೇಶಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪ ತಳ್ಳಿಹಾಕಿದ ರಾಘವ್ ಚಡ್ಡಾ
ಪ್ರತಿಪಕ್ಷಗಳ ಸಭಾತ್ಯಾಗದಲ್ಲಿ ಭಾಗವಹಿಸಿಲ್ಲ ಎಂಬ ಎಎಪಿ ಅಧ್ಯಕ್ಷ ಸೌರಭ್ ಭಾರಧ್ವಾಜ್ ಅವರ ಹೇಳಿಕೆಗಳನ್ನು ಚಡ್ಡಾ ತಳ್ಳಿಹಾಕಿದ್ದು, ಈ ಆರೋಪ 'ಶುದ್ಧ ಸುಳ್ಳು' ಎಂದು ಹೇಳಿದ್ದಾರೆ.

ದೆಹಲಿ ಚುನಾವಣೆ: ಕಾಂಗ್ರೆಸ್ ಖರ್ಚು ಮಾಡಿದ್ದು 40 ಕೋಟಿ ರೂ, ಗೆಲುವು ಮಾತ್ರ ಶೂನ್ಯ; ಯಾವ ಪಕ್ಷಗಳು ಎಷ್ಟು ವ್ಯಯಿಸಿವೆ?
ವಿಪರ್ಯಾಸವೆಂದರೆ, ಕಾಂಗ್ರೆಸ್ ಗರಿಷ್ಠ ಹಣವನ್ನು ಖರ್ಚು ಮಾಡಿದರೂ ಖಾತೆ ತೆರೆಯುವಲ್ಲಿ ವಿಫಲವಾಯಿತು.

'ಕೇಜ್ರಿವಾಲ್ ಉತ್ತಮ ಕೆಲಸ ಮಾಡುತ್ತಿದ್ದರು, ಆದರೆ... ಮದ್ಯದಂಗಡಿ ತೆರೆದು ದಾರಿತಪ್ಪಿದರು': ಅಣ್ಣಾ ಹಜಾರೆ
ರೇಖಾ ಗುಪ್ತಾ ಎಂಬ ಮಹಿಳೆ ರಾಷ್ಟ್ರ ರಾಜಧಾನಿಯ ಹೊಸ ಮುಖ್ಯಮಂತ್ರಿಯಾಗುವುದು ಹೆಮ್ಮೆಯ ವಿಷಯ. ಅವರ ಶುದ್ಧ ಆಲೋಚನೆಗಳು ಮತ್ತು ಕಾರ್ಯಗಳಿಂದಾಗಿ ಜನರು ಅವರಿಗೆ ಮತ ಹಾಕಿದರು ಎಂದು ಬಣ್ಣಿಸಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಸೋಲು; INDIA bloc ಬಿರುಕು ವದಂತಿ; ಕಾಂಗ್ರೆಸ್ ನಾಯಕರ ಭಿನ್ನ ನಿಲುವು
ಕೆಲವು ಕಾಂಗ್ರೆಸ್ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಮೈತ್ರಿ ಮಾಡಿಕೊಳ್ಳಲು ಇಷ್ಟ ಹೊಂದಿರಲಿಲ್ಲ ಎಂದು ಪಕ್ಷದ ನಿಲುವನ್ನು ಸಮರ್ಥಿಸಿಕೊಂಡರೆ, ಮತ್ತೊಂದು ವರ್ಗವು ಆತ್ಮಾವಲೋಕನ ಮತ್ತು ಸುಸಂಬದ್ಧ ರಾಜಕೀಯ ತಂತ್ರಕ್ಕೆ ಕರೆ ನೀಡಿದ್ದಾರೆ.

Delhi Election Results: ಹೊಳಪು ಕಳೆದುಕೊಂಡ AAP; ದೆಹಲಿಯ ಮಧ್ಯಮ ವರ್ಗದ ಜನ 'ಆಮ್ ಆದ್ಮಿ' ತಿರಸ್ಕರಿಸಿದ್ದು ಏಕೆ?
ಹಲವು ವರ್ಷಗಳ ಕಾಲ, ಭ್ರಷ್ಟಾಚಾರ ವಿರೋಧಿ ಕ್ರಮಗಳು ಮತ್ತು ಕಲ್ಯಾಣ ಯೋಜನೆಗಳ ಬಗ್ಗೆ ಭರವಸೆ ನೀಡುತ್ತಾ ಬಂದಿದ್ದ ಆಮ್ ಆದ್ಮಿ ಪಕ್ಷಕ್ಕೆ ದೆಹಲಿಯ ಮಧ್ಯಮ ವರ್ಗದ ಜನರು ಪ್ರೋತ್ಸಾಹ ನೀಡುತ್ತಾ ಬಂದಿದ್ದರು.

'ಯಮುನಾ ನದಿ ನೀರು ಕುಡಿಯಿರಿ, ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ': ರಾಹುಲ್ ಗಾಂಧಿ
ಮನೀಶ್ ಸಿಸೋಡಿಯಾ, ಅತಿಶಿ, ಸಂಜಯ್ ಸಿಂಗ್, ರಾಘವ್ ಚಡ್ಡಾ, ಸತ್ಯೇಂದ್ರ ಜೈನ್ ಮತ್ತು ಇತರರು ಸೇರಿದಂತೆ ಎಎಪಿಯ 9 ಜನರ 'ಕೋರ್ ಟೀಂ' ಅನ್ನು ಟೀಕಿಸಿದ ಅವರು, ಇವರೆಲ್ಲರೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೋಲುತ್ತಾರೆ ಎಂದರು.

