ರಾಜ್ಯಆಮ್ ಸ್ಟರ್ ಡ್ಯಾಂನಿಂದ ಬೆಂಗಳೂರಿಗೆ ಬಂದಿಳಿದ 206 ಅನಿವಾಸಿ ಭಾರತೀಯರು
ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ನೆದರ್ಲ್ಯಾಂಡ್ಸ್ನ ರಾಜಧಾನಿ ಆಮ್ಸ್ಟರ್ಡ್ಯಾಂನಲ್ಲಿ ಸಿಲುಕಿದ್ದ 206 ಅನಿವಾಸಿ ಭಾರತೀಯರು ಶುಕ್ರವಾರ ಬೆಳಗ್ಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.