ಕ್ರಿಕೆಟ್ದೇಶಾದ್ಯಂತ 2000 ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ವಿತರಣೆಗೆ ಬಿಸಿಸಿಐ ಮುಂದು
ಕೋವಿಡ್ -19 ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ಭಾರತದ ಪ್ರಯತ್ನ ಇನ್ನಷ್ಟು ಹೆಚ್ಚಿಸುವಂತೆ ಮಾಡಲು 10 ಲೀಟರ್ ಸಾಮರ್ಥ್ಯದ 2000 ಆಮ್ಲಜನಕ ಕಾನ್ಸಂಟ್ರೇಟರ್ ಗಳನ್ನು ನೀಡುವುದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.