ರಾಜ್ಯರಾಜ್ಯದ 114 ಅತ್ಯಂತ ಹಿಂದುಳಿದ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಕಾನ್ಸಂಟ್ರೇಟರ್ ಪೂರೈಕೆ: ಸಿಎಂ ಯಡಿಯೂರಪ್ಪ
ರಾಜ್ಯದ 114 ಅತ್ಯಂತ ಹಿಂದುಳಿದ ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ 791 ಆಮ್ಲಜನಕ ಕಾನ್ಸಂಟ್ರೇಟರ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.