ದೇಶಸರಬರಾಜು ಸುಗಮಗೊಳಿಸಲು ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕವಿಲ್ಲ
ದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ.