ಆಮ್ಲಜನಕ ಪೂರೈಕೆ

ಆಂಧ್ರ ಪ್ರದೇಶದಲ್ಲೂ ಮರುಕಳಿಸಿದ ಆಕ್ಸಿಜನ್ ಕೊರತೆ ದುರಂತ; ಹಿಂದೂಪುರ ಆಸ್ಪತ್ರೆಯಲ್ಲಿ 8 ರೋಗಿಗಳ ಸಾವು
ಕರ್ನಾಟಕದ ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ಕೊರತೆ ದುರಂತ ಹಸಿರಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲೂ ಇಂತಹುದೇ ಘಟನೆ ಮರುಕಳಿಸಿದ್ದು, ಆಕ್ಸಿಜನ್ ಕೊರತೆಯಿಂದಾಗಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಆಮ್ಲಜನಕ ಪೂರೈಕೆ ಸರಪಳಿ ವಿಸ್ತರಿಣೆಗೆ ಜೋ ಬೈಡನ್ ಆಡಳಿತ ಕಾರ್ಯಪ್ರವೃತ್ತ: ಯುಎಸ್‌ಐಐಡಿ
ಭಾರತಕ್ಕೆ ತೀವ್ರ ಅಗತ್ಯವಿರುವ ಜೀವ ಉಳಿಸುವ ಆಮ್ಲಜನಕವನ್ನು ಪೂರೈಸುವ ಸಲುವಾಗಿ ಆಮ್ಲಜನಕ ಪೂರೈಕೆ ಸರಪಳಿಯನ್ನು ವಿಸ್ತರಿಸಲು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಆಡಳಿತ ಕಾರ್ಯನಿರ್ವಹಿಸುತ್ತಿದೆ ಎಂದು ಯುಎಸ್ಎಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಮ್ಲಜನಕ ಪೂರೈಕೆಗೆ ಅಡ್ಡಿ ಪಡಿಸಿದರೆ ಗಲ್ಲಿಗೇರಿಸುತ್ತೇವೆ: ದೆಹಲಿ ಹೈಕೋರ್ಟ್ ಎಚ್ಚರಿಕೆ
ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡಿದರೆ, ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಕೋವಿಡ್-19 ಪರಿಣಾಮ: ಆಮ್ಲಜನಕ ಪೂರೈಕೆ ಫೆಬ್ರವರಿಯಿಂದ ಏಪ್ರಿಲ್ ಗೆ 4 ಪಟ್ಟು ಹೆಚ್ಚಳ
ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಪರಿಣಾಮ ಆಮ್ಲಜನಕ ಪೂರೈಕೆಯಲ್ಲಿ ಫೆಬ್ರವರಿ ತಿಂಗಳಿನಿಂದ ಏಪ್ರಿಲ್ ತಿಂಗಳಲ್ಲಿ 4 ಪಟ್ಟು ಏರಿಕೆಯಾಗಿದೆ.

ಕೋವಿಡ್-19 ರೋಗಿಗಳಿಗೆ ಆದ್ಯತೆ: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ
ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ.

