ಆಯನೂರು ಮಂಜುನಾಥ್

ಆಪರೇಷನ್ ಹಸ್ತ: ಬೆಂಬಲಿಗರೊಂದಿಗೆ ಆಯನೂರು ಮಂಜುನಾಥ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ರಾಜಕೀಯ

ಆಪರೇಷನ್ ಹಸ್ತ: ಬೆಂಬಲಿಗರೊಂದಿಗೆ ಆಯನೂರು ಮಂಜುನಾಥ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.  

ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರುವೆ, ಇದೇ ನನ್ನ ಕೊನೆಯ ಬಸ್ ಸ್ಟಾಪ್: ಆಯನೂರು ಮಂಜುನಾಥ್
ರಾಜಕೀಯ

ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರುವೆ, ಇದೇ ನನ್ನ ಕೊನೆಯ ಬಸ್ ಸ್ಟಾಪ್: ಆಯನೂರು ಮಂಜುನಾಥ್

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆ. ಇದೇ ನನ್ನ ಕೊನೆಯ ಬಸ್ ಸ್ಟಾಪ್ ಎಂದು ಆಯನೂರು ಮಂಜುನಾಥ್ ಅವರು ಹೇಳಿದ್ದಾರೆ.

ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಸೇರುವ ತೀರ್ಮಾನ ಮಾಡಿದ್ದೇನೆ: ಆಯನೂರು ಮಂಜುನಾಥ್
ರಾಜಕೀಯ

ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಸೇರುವ ತೀರ್ಮಾನ ಮಾಡಿದ್ದೇನೆ: ಆಯನೂರು ಮಂಜುನಾಥ್

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ ಎನ್ನುವ ಮೂಲಕ ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ ಶಾಕ್ ನೀಡಿದ್ದಾರೆ. 

ಈಶ್ವರಪ್ಪ ಪುತ್ರ ಕಾಂತೇಶ್ ಗೆ ಶಿವಮೊಗ್ಗ ವಿಧಾನಸಭೆ ಟಿಕೆಟ್; ಬಿಜೆಪಿ ಒಳಜಗಳ ಕಾಂಗ್ರೆಸ್ ಗೆ ಲಾಭ; ಆಯನೂರು ಮಂಜುನಾಥ್ ಗೆ 'ಕೈ' ಗಾಳ
ರಾಜಕೀಯ

ಈಶ್ವರಪ್ಪ ಪುತ್ರ ಕಾಂತೇಶ್ ಗೆ ಶಿವಮೊಗ್ಗ ವಿಧಾನಸಭೆ ಟಿಕೆಟ್; ಬಿಜೆಪಿ ಒಳಜಗಳ ಕಾಂಗ್ರೆಸ್ ಗೆ ಲಾಭ; ಆಯನೂರು ಮಂಜುನಾಥ್ ಗೆ 'ಕೈ' ಗಾಳ

ಕಳೆದ ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟ ಶಿವಮೊಗ್ಗ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವುದು ಕೇಸರಿ ಪಕ್ಷಕ್ಕೆ ಈ ಬಾರಿ ಕಷ್ಟವಾಗಬಹುದು, ಏಕೆಂದರೆ ಕಳೆದರಡು ವರ್ಷಗಳಿಂದ ಈ ಕ್ಷೇತ್ರವು ಆಗಾಗ್ಗೆ ಕೋಮುಗಲಭೆಗಳಿಗೆ ಸಾಕ್ಷಿಯಾಗಿದೆ.

ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ, ನಾಳೆಯೇ ನಾಮಪತ್ರ ಸಲ್ಲಿಸುವೆ; ಆಯನೂರು ಮಂಜುನಾಥ್
ರಾಜಕೀಯ

ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ, ನಾಳೆಯೇ ನಾಮಪತ್ರ ಸಲ್ಲಿಸುವೆ; ಆಯನೂರು ಮಂಜುನಾಥ್

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ, ರಾಜೀನಾಮೆ ಪ್ರಹಸನ ಜೋರಾಗಿಯೇ ನಡೆಯುತ್ತಿದ್ದು, ರಾಜ್ಯ ಬಿಜೆಪಿಗೆ ಇದೀಗ ಮತ್ತೊಂದು ಹಿನ್ನಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಯನೂರು ಮಂಜುನಾಥ್ ಎಂಎಲ್‌ಸಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಆಯನೂರು ಮಂಜುನಾಥ್‌ ಸೇರ್ಪಡೆ
ರಾಜಕೀಯ

ಎಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಆಯನೂರು ಮಂಜುನಾಥ್‌ ಸೇರ್ಪಡೆ

ಕರ್ನಾಟಕ ಬಿಜೆಪಿಗೆ ಭಾರಿ ಹಿನ್ನಡೆಯಾಗಿದ್ದು, ಹಿರಿಯ ನಾಯಕ ಮತ್ತು ಎಂಎಲ್‌ಸಿ ಆಯನೂರು ಮಂಜುನಾಥ್ ಬುಧವಾರ ಇಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಗೊಂಡರು. 

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ
ರಾಜಕೀಯ

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಈಗಾಗಲೇ ಬಿಜೆಪಿಯ ಇಬ್ಬರು ಹಾಲಿ ವಿಧಾನಪರಿಷತ್ ಸದಸ್ಯರು ಹಾಗೂ ಓರ್ವ ಶಾಸಕ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಇದರ ಬೆನ್ನಲ್ಲೇ ಇದೀಗ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.

ಪರಿಷತ್ ನಲ್ಲಿ ದೆಹಲಿ ಗುಂಗಿನ ರಾಜಕಾರಣ: ಆಯನೂರು, ಹರಿಪ್ರಸಾದ್ ಬಳಸಿದ ಪದ ಕಡತದಿಂದ ತೆಗೆಸಿದ ಸಭಾಪತಿ!
ರಾಜಕೀಯ

ಪರಿಷತ್ ನಲ್ಲಿ ದೆಹಲಿ ಗುಂಗಿನ ರಾಜಕಾರಣ: ಆಯನೂರು, ಹರಿಪ್ರಸಾದ್ ಬಳಸಿದ ಪದ ಕಡತದಿಂದ ತೆಗೆಸಿದ ಸಭಾಪತಿ!

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಷಯದ ಮೇಲಿನ ಚರ್ಚೆ ವೇಳೆ ರಾಜ್ಯಸಭೆಯ ಮಾಜಿ ಸದಸ್ಯರಿಬ್ಬರು ಪರಿಷತ್ ನಲ್ಲಿ ಪರಸ್ಪರ ದೆಹಲಿ ಗುಂಗಿನ ಬಗ್ಗೆ ಮಾತನಾಡಿ ರಾಷ್ಟ್ರೀಯ ನಾಯಕರ ಬಗ್ಗೆ ಪ್ರಸ್ತಾಪಿಸಿ ಆರೋಪ ಪ್ರತ್ಯಾರೋಪ...

ಅತಿಥಿ ಉಪನ್ಯಾಸರಿಗೆ ವೇತನ ನೀಡದ ಸ್ವಪಕ್ಷ ಸರ್ಕಾರದ ವಿರುದ್ಧ ಆಯನೂರು ಮಂಜುನಾಥ್ ಧರಣಿ
ರಾಜಕೀಯ

ಅತಿಥಿ ಉಪನ್ಯಾಸರಿಗೆ ವೇತನ ನೀಡದ ಸ್ವಪಕ್ಷ ಸರ್ಕಾರದ ವಿರುದ್ಧ ಆಯನೂರು ಮಂಜುನಾಥ್ ಧರಣಿ

ಅತಿಥಿ ಉಪನ್ಯಾಸಕರಿಗೆ ವೇತನ ನೀಡದ ಸರ್ಕಾರದ ನಿಲುವನ್ನು ಖಂಡಿಸಿ ಆಡಳಿತ ಪಕ್ಷದ ಸದಸ್ಯರೇ ಸದನದ ಬಾವಿಗಿಳಿದು ಧರಣಿ ನಡೆಸಿದ ಅಪರೂಪದ ಘಟನೆ ಮಂಗಳವಾರ ವಿಧಾನ ಪರಿಷತ್ ನಲ್ಲಿ ನಡೆಯಿತು.