ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ವಿರುದ್ಧದ ಹೇಳಿಕೆ ನೀಡಿ ದೇಶದ್ರೋಹ ಆರೋಪ ಎದುರಿಸುತ್ತಿರುವ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಪೊಲೀಸರ ಮುಂದೆ ಹಾಜರಾಗಿದ್ದಾರೆ.