ಆಯುಕ್ತ

ಮನೆ-ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿ: ಅಧಿಕಾರಿಗಳಿಗೆ ಬೆಂಗಳೂರು ಉತ್ತರ ಪಾಲಿಕೆ ಆಯುಕ್ತ ಸೂಚನೆ
ತ್ಯಾಜ್ಯ ವಿಲೇವಾರಿಗೆ ಜವಾಬ್ದಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರು ಮತ್ತು ಆಟೋ-ಟಿಪ್ಪರ್‌ಗಳು ಮನೆಗಳಿಂದ ನೇರವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಕೇಂದ್ರಗಳಿಗೆ ಸಾಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ತುಷಾರ್ ಗಿರಿನಾಥ್ ವರ್ಗಾವಣೆ: BMRCL ಮುಖ್ಯಸ್ಥ ಮಹೇಶ್ವರ್ ರಾವ್ BBMP ನೂತನ ಸಾರಥಿ
ಈ ಕುರಿತು ಸೋಮವಾರ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್.ಆರ್ ಎಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ.

ಆಯುಕ್ತರಿಲ್ಲ, ಇಂಜಿನಿಯರ್ ಇಲ್ಲ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಎಸ್ ಡಿಎ ಮಾತ್ರ ಕಾರ್ಯನಿರ್ವಹಣೆ!
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ)ದಲ್ಲಿ ಹಲವು ವರ್ಷಗಳಿಂದ ದ್ವಿತೀಯ ವಿಭಾಗದ ಸಹಾಯಕ (ಎಸ್ ಡಿಎ) ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಆಯುಕ್ತರು ಸೇರಿದಂತೆ ಬಹುತೇಕ ಎಲ್ಲಾ ಹುದ್ದೆಗಳೂ ಖಾಲಿ ಬಿದ್ದಿವೆ.

ಡಿಜಿಪಿ ಆಗಿ ಕಮಲ್ ಪಂತ್ ಗೆ ಬಡ್ತಿ, ಕಮಿಷನರ್ ಆಗಿ ಮುಂದುವರಿಕೆ
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ
ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ವರ್ಗಾವಣೆ; ಮಂಜುನಾಥ್ ಪ್ರಸಾದ್ ನೇಮಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬಿಡಿಎ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿಸಿ ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಸಿ ಪ್ರಕಾಶ್ ಅವರನ್ನು ಮೈಸೂರು ಕೊರೋನಾ ಮೇಲ್ವಿಚಾರಣೆ ಮಾಡುವ ವಿಶೇಷ ಅಧಿಕಾರಿಯನ್ನಾಗಿಯೂ ಸಹ ನೇಮಕ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯರಿಂದ ಅಧಿಕಾರಿಗೆ ಕಪಾಳಮೋಕ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ಬಳ್ಳಾರಿಯಲ್ಲಿ ನಡೆದಿದೆ.

ಕಾರ್ಮಿಕರ ಹೆಸರಿನಲ್ಲಿ ನಕಲಿ ಐಡಿ: ಪತ್ತೆಗೆ ಕ್ರಮ
ಕಾರ್ಮಿಕರ ಹೆಸರಿನಲ್ಲಿ ನಕಲಿ ನೋಂದಣಿ ಮಾಡಿಸಿ ಗುರುತಿನ ಚೀಟಿ ಪಡೆದು ವಂಚಿಸುವವರನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ- ಕಾರ್ಮಿಕ ಇಲಾಖೆ ಜಂಟಿ ಆಯುಕ್ತ

