ಆಯುಧ

'ಮನುಷ್ಯರ ಹಲ್ಲುಗಳು ಅಪಾಯಕಾರಿ ಆಯುಧವಲ್ಲ': ನಾದಿನಿ ಕಚ್ಚಿದ್ದಾಳೆಂದು ದೂರು ಸಲ್ಲಿಸಿದ್ದ ಮಹಿಳೆಗೆ ಹೈಕೋರ್ಟ್ ತರಾಟೆ
ದೇಶ

'ಮನುಷ್ಯರ ಹಲ್ಲುಗಳು ಅಪಾಯಕಾರಿ ಆಯುಧವಲ್ಲ': ನಾದಿನಿ ಕಚ್ಚಿದ್ದಾಳೆಂದು ದೂರು ಸಲ್ಲಿಸಿದ್ದ ಮಹಿಳೆಗೆ ಹೈಕೋರ್ಟ್ ತರಾಟೆ

ಮಹಿಳೆಯ ದೂರಿನ ಮೇರೆಗೆ 2020ರ ಏಪ್ರಿಲ್‌ನಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಜಗಳದ ಸಮಯದಲ್ಲಿ, ನಾದಿನಿ ಆಕೆಯನ್ನು ಕಚ್ಚಿದ್ದಾರೆ. ಈ ಅಪಾಯಕಾರಿ ಆಯುಧದಿಂದ ತನಗೆ ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ.

ದೇಶ ವಿರೋಧಿ ಭಾವನೆ ಕೆರಳಿಸಲು ನ್ಯಾಯಾಂಗದ ಅಸ್ತ್ರ: ಜಗದೀಪ್ ಧಂಖರ್ ವಿಷಾದ
ರಾಜ್ಯ

ದೇಶ ವಿರೋಧಿ ಭಾವನೆ ಕೆರಳಿಸಲು ನ್ಯಾಯಾಂಗದ ಅಸ್ತ್ರ: ಜಗದೀಪ್ ಧಂಖರ್ ವಿಷಾದ

ನಮ್ಮ ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಕ್ಕನ್ನು ನೀಡಿರುವುದರಿಂದ ಯಾವುದು ಸರಿ? ಎಂಬುದರ ಬಗ್ಗೆ ಕಳವಳಗೊಂಡಿದ್ದೇನೆ ಎಂದರು.

ಶ್ರದ್ಧಾ ಹತ್ಯೆ: ದೇಹವನ್ನು ಕತ್ತರಿಸಲು ಅಫ್ತಾಬ್ ಬಳಸಿದ್ದ ಆಯುಧ, ಸಂತ್ರಸ್ತೆಯ ಉಂಗುರ ವಶಪಡಿಸಿಕೊಂಡ ಪೊಲೀಸರು
ದೇಶ

ಶ್ರದ್ಧಾ ಹತ್ಯೆ: ದೇಹವನ್ನು ಕತ್ತರಿಸಲು ಅಫ್ತಾಬ್ ಬಳಸಿದ್ದ ಆಯುಧ, ಸಂತ್ರಸ್ತೆಯ ಉಂಗುರ ವಶಪಡಿಸಿಕೊಂಡ ಪೊಲೀಸರು

ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಲಿವ್ ಇನ್ ಪಾರ್ಟ್ನರ್ ಶ್ರದ್ಧಾ ವಾಕರ್ ಅವರ ದೇಹವನ್ನು ಕತ್ತರಿಸಲು ಬಳಸಿದ ಆಯುಧವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಚೀನಾದ ಮುಂದುವರಿದ ಉದ್ಧಟತನ: ಪೂರ್ವ ಲಡಾಕ್ ಗಡಿಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಆಕ್ರಮಣಕ್ಕೆ ಮುಂದಾದ ಪಿಎಲ್ಎ
ದೇಶ

ಚೀನಾದ ಮುಂದುವರಿದ ಉದ್ಧಟತನ: ಪೂರ್ವ ಲಡಾಕ್ ಗಡಿಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಆಕ್ರಮಣಕ್ಕೆ ಮುಂದಾದ ಪಿಎಲ್ಎ

ಪೂರ್ವ ಲಡಾಕ್ ನಲ್ಲಿ ತನ್ನ ಸ್ಥಾನವನ್ನು ಗಡಿಯಿಂದಾಚೆಗೆ ಸ್ಥಾಪಿಸಲು ಚೀನಾ ಸೇನಾಪಡೆ ಪ್ರಯತ್ನ ನಡೆಸುತ್ತಿದ್ದು ಗಾಳಿಯಲ್ಲಿ ಗುಂಡು ಹಾರಿಸಿದೆ ಎಂದು ತಿಳಿದುಬಂದಿದೆ. 45 ವರ್ಷಗಳ ನಂತರ ಗಡಿ ವಾಸ್ತವ ರೇಖೆ ಬಳಿ ಚೀನಾ ಸೇನಾಪಡೆ ಈ ರೀತಿ ಗಾಳಿಯಲ್ಲಿ ಗುಂಡು ಹಾರಿಸಿ ಗಡಿಯನ್ನು ಆಕ್ರಮಿಸಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

'ಸಾಮ್ನಾ' ಕೇವಲ ದಿನಪತ್ರಿಕೆಯಲ್ಲ, ಅದೊಂದು ಆಯುಧ: ಶಿವಸೇನೆ
ದೇಶ

'ಸಾಮ್ನಾ' ಕೇವಲ ದಿನಪತ್ರಿಕೆಯಲ್ಲ, ಅದೊಂದು ಆಯುಧ: ಶಿವಸೇನೆ

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವಿನ ಮೈನಸ್ಸು ತಾರಕ್ಕೇರಿದೆ. ನಗರ ಪಾಲಿಕೆ, ಜಿಲ್ಲಾ ಪರಿಷತ್ ಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾಮ್ನಾ ಪತ್ರಿಕೆಯನ್ನು ನಿಷೇಧಿಸಬೇಕೆಂದು ಬಿಜೆಪಿ ಮಹಾರಾಷ್ಟ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದಕ್ಕೆ ಶಿವಸೇನೆ...

ಕಳ್ಳಬೇಟೆಗಾರರಿಗೆ ವರವಾಗಿರುವ ಹೊಸ ಅಸ್ತ್ರ ಯೂರಿಯಾ!
ರಾಜ್ಯ

ಕಳ್ಳಬೇಟೆಗಾರರಿಗೆ ವರವಾಗಿರುವ ಹೊಸ ಅಸ್ತ್ರ ಯೂರಿಯಾ!

ಪ್ರಾಣಿಗಳನ್ನು ಕೊಲ್ಲಲು ಆಯುಧಗಳನ್ನು ಬಳಸುವುದು ಹಳೇಯದಾಗಿದೆ. ರೈತರು ಕೃಷಿಗಾಗಿ ಬಳಸುವ ಯೂರಿಯಾವನ್ನ ಬಳಸುವುದು ಕಳ್ಳ ಬೇಟೆಗಾರರ ಹೊಸ ..

ಸ್ಟಾರ್‌ವಾರ್ಸ್ ನಲ್ಲಿರುವಂಥಾ ಆಯುಧಗಳನ್ನು ತಯಾರಿಸುತ್ತಿದೆ ಡಿಆರ್‌ಡಿಒ
ದೇಶ

ಸ್ಟಾರ್‌ವಾರ್ಸ್ ನಲ್ಲಿರುವಂಥಾ ಆಯುಧಗಳನ್ನು ತಯಾರಿಸುತ್ತಿದೆ ಡಿಆರ್‌ಡಿಒ

ಇದೀಗ ಅತ್ಯಾಧುನಿಕ ಮಿಲಿಟರಿ ಪಡೆಯಲ್ಲಿಯೂ ಇಂಥಾ ಆಯುಧಗಳನ್ನು ಬಳಸುವ ಬಗ್ಗೆ ಚಿಂತನೆ ನಡೆದಿದೆ. ಅಮೆರಿಕ, ರಷ್ಯಾ, ಚೀನಾ ಮೊದಲಾದ ದೇಶಗಳು ಅತ್ಯಾಧುನಿಕ...

ಕೋಮುವಾದವೆಂಬ ಆಯುಧವನ್ನು ಬಿಜೆಪಿ ಬಳಸುತ್ತಿದೆ: ಶ್ರೀಪ್ರಕಾಶ್ ಜೈಸ್ವಾಲ್
ದೇಶ

ಕೋಮುವಾದವೆಂಬ ಆಯುಧವನ್ನು ಬಿಜೆಪಿ ಬಳಸುತ್ತಿದೆ: ಶ್ರೀಪ್ರಕಾಶ್ ಜೈಸ್ವಾಲ್

ಕೋಮುವಾದ ಎಂಬ ಆಯುಧವನ್ನು ಬಿಜೆಪಿ ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶ್ರೀಪ್ರಕಾಶ್ ಜೈಸ್ವಾಲ್...

'ಏಡ್ಸ್ ಬಾಂಬ್' ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಹೊಸ ಆಯುಧ!
ವಿದೇಶ

'ಏಡ್ಸ್ ಬಾಂಬ್' ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಹೊಸ ಆಯುಧ!

ಸಿರಿಯಾ ಮತ್ತು ಇರಾಕ್ ನಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗುವ ಮೂಲಕ ತನ್ನ ಕರಾಳ ಮೂಖ ತೋರಿಸುತ್ತಿರುವ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಯಾರೂ...