ರಾಜ್ಯನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ: ನಾಳೆ ವಿಶ್ವ ಪ್ರಸಿದ್ಧ ಜಂಬೂಸವಾರಿ; ದಸರಾ ಮೆರವಣಿಗೆಗೆ ಅಂತಿಮ ಹಂತದ ತಯಾರಿ
ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಿಗ್ಗೆ 5.30ಕ್ಕೆ ಚಂಡಿಹೋಮದೊಂದಿಗೆ ಮೈಸೂರು ಅರಮನೆಯಲ್ಲಿ ಪೂಜೆಗಳು ಆರಂಭಗೊಂಡಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದೆ.