ಆಯುಧ ಪೂಜೆ

ಮೈಸೂರು ಅರಮನೆಯಲ್ಲಿ ಸುಂದರವಾಗಿ ನೆರವೇರಿದ ಆಯುಧ ಪೂಜೆ; Video
ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು.

ಇಂದು ನಾಡಿನಾದ್ಯಂತ ಆಯುಧಪೂಜೆ, ಮಹಾನವಮಿ ಸಂಭ್ರಮ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು
ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ. ಕೆ.ಆರ್.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ.

ಆಯುಧ ಪೂಜೆ: ಸ್ವಚ್ಛತಾ ಕಾರ್ಯಗಳಲ್ಲಿ ಕಾವೇರಿ ನೀರನ್ನು ಮಿತವಾಗಿ ಬಳಸಿ; BWSSB ಮನವಿ
ಕುಡಿಯುವ ನೀರಿನ ಮೂಲಗಳು ಸೀಮಿತವಾಗಿರುವುದರಿಂದ ಹಬ್ಬದ ಸಂಭ್ರಮವನ್ನು ಜವಾಬ್ದಾರಿಯಿಂದ ಆಚರಿಸಬೇಕು, ನೀರಿನ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು.

ದಸರಾ ಆಯುಧಪೂಜೆ: ಮೈಸೂರು ಅರಮನೆಯಲ್ಲಿ ಯದುವೀರ್ ಒಡೆಯರ್ ಸಾಂಪ್ರದಾಯಿಕ ಪೂಜೆ
ರಾಜಪರಂಪರೆಯಂತೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಇಟ್ಟು ಪಟ್ಟದ ಆನೆ, ಪಟ್ಟದ ಹಸು ಜತೆಗೆ ಮಂಗಳವಾದ್ಯಗಳ ಮೂಲಕ ಆಯುಧಗಳನ್ನು ಕಲ್ಯಾಣ ಮಂಟಪಕ್ಕೆ ತೆಗೆದುಕೊಂಡು ಹೋಗಿ ಇಡಲಾಯಿತು.

ನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಬೆಲೆ ದುಬಾರಿಯಾದರೂ ಹೂವು-ಹಣ್ಣು ಖರೀದಿ ಜೋರು
ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ.

ಆಯುಧ ಪೂಜೆ ಸಂಭ್ರಮ: ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದ ಕುಮಾರಸ್ವಾಮಿ!
ಆಯುಧ ಪೂಜೆ ಅಂಗವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ.

ಆಯುಧ ಪೂಜೆ, ವಿಜಯದಶಮಿ ಹಬ್ಬಕ್ಕೆ ರಾಜ್ಯದಲ್ಲಿ ಗಗನಕ್ಕೇರಿದ ಹೂವು, ಹಣ್ಣು, ತರಕಾರಿಗಳ ಬೆಲೆ!
ಅಕ್ಟೋಬರ್ 23ರಂದು ಆಯುಧಪೂಜೆ ಮತ್ತು 24 ರಂದು ವಿಜಯದಶಮಿ ಅಂಗವಾಗಿ ರಾಜ್ಯದಲ್ಲಿ ಹಣ್ಣುಗಳು, ಹೂವುಗಳು ಮತ್ತು ತರಕಾರಿಗಳ ಬೇಡಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇದರ ಪರಿಣಾಮವಾಗಿ ಹಬ್ಬಕ್ಕೂ ಮುನ್ನವೇ ಎಂದಿನಂತೆ ಬೆಲೆ ಏರಿಕೆಯಾಗಿದೆ.

ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ
ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಡಗರ, ಜಂಬೂ ಸವಾರಿಗೆ ಭರದ ಸಿದ್ಧತೆ; ನಾಡಹಬ್ಬದ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು (ಅ 5) ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್‌ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.

