ಆಯುರ್ವೇದ ವೈದ್ಯ

ಪ್ರಸಿದ್ಧ ಆಯುರ್ವೇದ ವೈದ್ಯ ಪಿ.ಕೆ. ವಾರಿಯರ್ ನಿಧನ
ಪ್ರಸಿದ್ಧ ಆಯುರ್ವೇದ ವೈದ್ಯ, ಕೊಟ್ಟಕ್ಕಲ್ ಆಯುರ್ವೇದ ಶಾಲೆಯ ಟ್ರಸ್ಟಿ ಪಿ.ಕೆ. ವಾರಿಯರ್ ಇಂದು ನಿಧನರಾದರು. ಜೂನ್ 8 ರಂದು ಅವರಿಗೆ 100 ವರ್ಷ ತುಂಬಿತ್ತು. ಮಧ್ಯಾಹ್ನ 12-30ರಲ್ಲಿ ಕೊಟ್ಟಕ್ಕಲ್ ನಲ್ಲಿ ಅವರು ಕೊನೆಯುಸಿರೆಳೆದರು.

ಇನ್ನು ಮುಂದೆ ಆಯುರ್ವೇದ ವೈದ್ಯರೂ ಶಸ್ತ್ರಚಿಕಿತ್ಸೆ ನಡೆಸಬಹುದು!
ವೈದ್ಯಕೀಯ ಸಮೂಹಕ್ಕೆ ಶಾಕ್ ನೀಡಿರುವ ಕೇಂದ್ರ ಸರ್ಕಾರ ಆಯುರ್ವೇದ ವೈದ್ಯರಿಗೆ ತರಬೇತಿ ನೀಡಿ, ಅವರು ಶಸ್ತ್ರಚಿಕಿತ್ಸೆ ಮಾಡಲು ಕಾನೂನಾತ್ಮಕವಾಗಿ ಅವಕಾಶ ಮಾಡಿಕೊಡುವ ಅಧಿಸೂಚನೆ ಹೊರಡಿಸಿದೆ.

ಕೋವಿಡ್-19 ಗೆ ಆಯುರ್ವೇದ ವೈದ್ಯ ಬಲಿ!
65 ವರ್ಷದ ಆಯುರ್ವೇದದ ವೈದ್ಯ ಕೋವಿಡ್-19 ಗೆ ಬಲಿಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ.

ಅಪಘಾತದಲ್ಲಿ ಆಯುರ್ವೇದ ವೈದ್ಯ ಸಾವು: ಗಾಯಾಳುಗಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಸಚಿವ ಜಮೀರ್
ಅಪಘಾತಕ್ಕೀಡಾಗಿ ನರಳುತ್ತಿದ್ದ ಗಾಯಾಳುಗಳಿಗೆ ನೆರವು ನೀಡುವ ಮೂಲಕ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಜಮೀರ್ ಅಹಮದ್ ಅವರು ಮಾನವೀಯತೆ ಮೆರೆದಿದ್ದಾರೆ...

