ಗುಜರಾತ್ನ ಖೇಡಾ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಮಿಥೈಲ್ ಆಲ್ಕೋಹಾಲ್ ಹೊಂದಿರುವ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು...