ದೇಶಲಕ್ಷಣ ರಹಿತ, ಸೌಮ್ಯ,ಸಾಧಾರಣ ಕೋವಿಡ್-19 ಪ್ರಕರಣಗಳಲ್ಲಿ ಆಯುಷ್-64 ಔಷಧ ಬಳಸಬಹುದು-ಆಯುಷ್ ಸಚಿವಾಲಯ
1980 ರಲ್ಲಿ ಮಲೇರಿಯಾ ನಿಯಂತ್ರಣಕ್ಕಾಗಿ ಅಭಿವೃದ್ಧಿಪಡಿಸಿದ್ದ ಆಯುಷ್-64 ಔಷಧವನ್ನು ಲಕ್ಷಣ ರಹಿತ, ಸೌಮ್ಯ ಹಾಗೂ ಸಾಧಾರಣ ಕೋವಿಡ್-19 ಸೋಂಕಿನ ಪ್ರಕರಣಗಳಲ್ಲಿ ಚಿಕಿತ್ಸೆಗಾಗಿ ಬಳಸಬಹುದೆಂದು ಆಯುಷ್ ಸಚಿವಾಲಯ ಗುರುವಾರ ಹೇಳಿದೆ.