ದೇಶಕೋವಿಡ್-19 ಪಾಸಿಟಿವ್: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಆಸ್ಪತ್ರೆಗೆ ದಾಖಲು
ಕೋವಿಡ್ -19 ಪಾಸಿಟಿವ್ ಪತ್ತೆ ಬಳಿಕ ಹೋಮ್ ಐಸೋಲೇಷನ್ ನಲ್ಲಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರ ಕುಟುಂಬ ಸದಸ್ಯರು ಇಂದು ತಿಳಿಸಿದ್ದಾರೆ.