ಆಯುಷ್ಮಾನ್ ಭವ

ಕಥೆ, ಪಾತ್ರಗಳೇ ನನ್ನನ್ನು ಅರಸಿ ಬರುತ್ತದೆ: ರಚಿತಾ ರಾಮ್
ಶಿವರಾಜ್‌ಕುಮಾರ್ ಅವರ ಆಯುಷ್ಮಾನ್ ಭವ ಬಿಡುಗಡೆಗೂ ಮೊದಲೇ ಸೆಂಚುರಿ ಸ್ಟಾರ್ ಜತೆಗೆ ನಟಿಸಿದ ರಚಿತಾ ರಾಮ್ ಅವರಿಗೆ ಪ್ರಶಂಸೆಯ ಸುರಿಮಳೆಯಾಗಿದೆ. .

ಶಿವರಾಜ್ ಕುಮಾರ್ ಕನ್ನಡ ಸಿನಿಮಾದ ಶಾರೂಖ್ ಖಾನ್ - ಪಿ ವಾಸು
ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅಭಿಯನದ, ಪಿ. ವಾಸು ನಿರ್ದೇಶನದ ಆಯುಷ್ಮಾನ್ ಭವ ಚಿತ್ರ ನವೆಂಬರ್ 15 ರಂದು ರಾಜ್ಯಾಧ್ಯಂತ ಬಿಡುಗಡೆಯಾಗಲಿದ್ದು, ಕನ್ನಡ ಚಿತ್ರ ರಸಿಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ನಿರಾಸೆ ಬೇಡ ಬೇಗ ನಿಮ್ಮ ಮುಂದೆ ಬರ್ತೀವಿ: ಶಿವಣ್ಣ ಭರವಸೆ
ಕನ್ನಡ ರಾಜ್ಯೋತ್ಸವದಂದು ಸೆಂಚುರಿ ಸ್ಟಾರ್ ಅಭಿನಯದ ’ಆಯುಷ್ಮಾನ್‌ಭವ’ ತೆರೆಕಾಣುವ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಚಿತ್ರದ ಮುಂದೂಡಿಕೆಯಿಂದಾಗಿ ನಿರಾಸೆಯಾಗಿದೆ.

ಶಿವಣ್ಣ- ರಚಿತಾ ರಾಮ್ ಅಭಿಯನದ 'ಆಯುಷ್ಮಾನ್ ಭವ' ಟ್ರೇಲರ್
ಪಿ. ವಾಸು ನಿರ್ದೇಶನದ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಆಯುಷ್ಮಾನ್ ಭವ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಬರುತ್ತಿದೆ.

ಸ್ಯಾಂಡಲ್'ವುಡ್ ನನ್ನ ತವರು, ನಾನು ಇಲ್ಲಿಗೆ ಸೇರಿದವಳು: ನಿಧಿ ಸುಬ್ಬಯ್ಯ
ಪಂಚರಂಗಿ ಚೆಲವು, ಕೊಡಗಿನ ಬೆಡಗಿ ನಿಧಿ ಸುಬ್ಬಯ್ಯ ಅವರು ಸ್ಯಾಂಡಲ್'ವುಡ್'ಗೆ ಮತ್ತೆ ಹಿಂತಿರುಗಿದ್ದಾರೆ. 3 ವರ್ಷಗಳ ಅಂತರದ ಬಳಿಕ ಶಿವರಾಜ್ ಕುಮಾರ್ ಅಭಿನಯದ 'ಆಯುಷ್ಮಾನ್ ಭವ' ಚಿತ್ರದ ಮೂಲಕ ಜನರನ್ನು ಮನರಂಜಿಸಲು ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಶಿವಣ್ಣ-ರಚಿತಾ ಅಭಿನಯದ 'ಆಯುಷ್ಮಾನ್ ಭವ' ಚಿತ್ರದ ಫೋಟೋಗಳು
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಂ ಅಭಿನಯದ ಆಯುಷ್ಮಾನ್ ಭವ ಚಿತ್ರದ ಫೋಟೋಗಳು ಇಲ್ಲಿವೆ.

ಶಿವರಾಜ್ ಕುಮಾರ್ 'ಆಯುಷ್ಮಾನ್ ಭವ' ಚಿತ್ರದಲ್ಲಿ ಒಂದು ಗಂಟೆಗೂ ಹೆಚ್ಚು ವಿಷುವಲ್ ಎಫೆಕ್ಟ್ಸ್
ಪಿ ವಾಸು ನಿರ್ದೇಶನದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಚಿತ್ರದಲ್ಲಿ ಒಂದು ಗಂಟೆಗೂ ಅಧಿಕ ಸಮಯದ ವಿಷುವಲ್ ಎಫೆಕ್ಟ್ ಗಳಿರುತ್ತದೆ.

ಕನ್ನಡ ರಾಜ್ಯೋತ್ಸವಕ್ಕೆ ಪ್ರೇಕ್ಷಕರ ಮುಂದೆ ಶಿವಣ್ಣನ 'ಆಯುಷ್ಮಾನ್ ಭವ'
ಪಿ ವಾಸು ನಿರ್ದೇಶನದ ಶಿವರಾಜ್‌ಕುಮಾರ್ ಅಭಿನಯದ "ಆಯುಷ್ಮಾನ್ ಭವ" ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ದಿನದಂದು ತೆರೆಗೆ ಬರಲು ಸಿದ್ದವಾಗಿದೆ. ದ್ವಾರಕೀಶ್ ಚಿತ್ರದ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಚಿತ್ರವನ್ನು ಯೋಗೀಶ್ ದ್ವಾರಕೀಶ್ ನಿರ್ಮಿಸಿದ್ದಾರೆ. ಚಿತ್ರದ ಕೆಲ ಸ್ಟಿಲ್ ಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಖಚಿತಪಡಿಸಿದೆ.

