ಆಯುಷ್ಮಾನ್ ಭಾರತ್

ಆಯುಷ್ಮಾನ್ ಭಾರತ್ ವಿಸ್ತರಣೆ; ಅಕ್ಟೋಬರ್ ನಿಂದ ಜಾರಿಗೆ: ಕೇಂದ್ರ ಸಚಿವ ಜೆ.ಪಿ ನಡ್ಡಾ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರ ದೃಷ್ಟಿಯ ನಾಯಕತ್ವದಲ್ಲಿ 2018 ಸೆಪ್ಟೆಂಬರ್|ನಲ್ಲಿ ಈ ಯೋಜನೆ ಪ್ರಾರಂಭಿಸಲಾಯಿತು.

ಆಯುಷ್ಮಾನ್ ಭಾರತ್, ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಕೊಡುಗೆ
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕ್ರಮ ವಹಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪ್ರಕರಣ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಆಯುಷ್ಮಾನ್ ಭಾರತದಲ್ಲಿ ಕರ್ನಾಟಕ ರಾಜ್ಯ ದೇಶಕ್ಕೇ ನಂ.1
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಯೋಜನೆಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, 2020-21ನೇ ಸಾಲಿನ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ 95 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

2 ವರ್ಷ ಪೂರೈಸಿದ 'ಆಯುಷ್ಮಾನ್ ಭಾರತ್'
ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಾ ಕವಚ ಎಂದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬಿಂಬಿಸಿಕೊಂಡಿರುವ 'ಆಯುಷ್ಮಾನ್ ಭಾರತ್' ಯೋಜನೆಯು ಸೋಮವಾರ ಎರಡು ವರ್ಷ ಪೂರೈಸಿದೆ.

ದೆಹಲಿ ಆರೋಗ್ಯ ಯೋಜನೆ ಜೊತೆ ಆಯುಷ್ಮಾನ್ ಭಾರತ್ ವಿಲೀನಕ್ಕೆ ಕೇಜ್ರಿವಾಲ್ ಒತ್ತಾಯ; ಪಿಎಂ ಭೇಟಿ
ದೆಹಲಿಯಲ್ಲಿರುವ ಮೊಹಲ್ಲಾ ಕ್ಲಿನಿಕ್ ಗಳಿಗೆ ಭೇಟಿ ನೀಡಿ ಆಯುಷ್ಮಾನ್ ಭಾರತ್ ಯೋಜನೆಯನ್ನು ದೆಹಲಿ ...

ರಾಷ್ಟ್ರ ರಾಜಧಾನಿಯಲ್ಲೇ ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನವಿಲ್ಲ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆಯುಷ್ಮಾನ್ ಭಾರತ್ ಯೋಜನೆಯನ್ನು ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರ ಅನುಷ್ಠಾನಗೊಳಿಸುವುದಿಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಯುಷ್ಮಾನ್ ಭಾರತ್ ಗಿಂತ ಉತ್ತಮ ಆರೋಗ್ಯ ಯೋಜನೆ: ರಾಹುಲ್ ಗಾಂಧಿ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಗಿಂತ ಉತ್ತಮ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

