ದೇಶ70 ವರ್ಷ ಮೇಲ್ಪಟ್ಟ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ರಕ್ಷಣೆ ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಇಂದು ಚಾಲನೆ
ವಾಡಿಕೆಯ ಪ್ರತಿರಕ್ಷಣೆಗಳ ವಿದ್ಯುನ್ಮಾನ ನೋಂದಾವಣೆಯನ್ನು ನಿರ್ವಹಿಸಲು ಅಭಿವೃದ್ಧಿಪಡಿಸಿದ U-WIN ಪೋರ್ಟಲ್, ಪ್ರಸ್ತುತ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದನ್ನು ಸಹ ಇಂದು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ.