ಕ್ರೀಡೆಮುರಿದು ಬಿತ್ತು 'ಮೂಗುತಿ ಸುಂದರಿ'ಯ 12 ವರ್ಷಗಳ ದಾಂಪತ್ಯ: ಸಾನಿಯಾ ಮಿರ್ಜಾ ಸಂಸಾರದಲ್ಲಿ ಹುಳಿ ಹಿಂಡಿದ ಆಯೆಷಾ ಒಮರ್ ಯಾರು?
: ಯಶಸ್ವಿ ಕ್ರೀಡಾ ಜೋಡಿಗಳಲ್ಲಿ ಒಂದಾಗಿದ್ದ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.