ಆರಂಭ

Safe City Project: ಲಿಂಗ ಸಮಾನತೆ ಬಗ್ಗೆ ಜಾಗೃತಿ, ಬೆಂಗಳೂರು ನಗರ ಪೊಲೀಸರಿಂದ online ಕೋರ್ಸ್ ಆರಂಭ!
ಪೊಲೀಸ್ ಇಲಾಖೆಯ ಪ್ರಕಾರ, 'ಸೇಫ್ ಸಿಟಿ ಬೆಂಗಳೂರು ಸಿಟಿ ಪೊಲೀಸ್' ವೆಬ್‌ಸೈಟ್ (https://safecitybcp.karnataka.gov.in) ಮೂಲಕ ಸಾರ್ವಜನಿಕರು ಈ ಆನ್‌ಲೈನ್ ಕೋರ್ಸ್ ಅನ್ನು ಪಡೆಯಬಹುದು.

ಚೊಚ್ಚಲ ಬಾಹ್ಯಾಕಾಶ ಯಾತ್ರೆ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್! Video
ರಷ್ಯಾದ ಗಗನಯಾತ್ರಿಗಳಾದ ಪಯೋಟರ್ ಡುಬ್ರೊವ್ ಮತ್ತು ಅನ್ನಾ ಕಿಕಿನಾ ಅವರೊಂದಿಗೆ ಕಝಾಕಿಸ್ತಾನ್‌ನ ಬೈಕೊನೂರ್ ಕಾಸ್ಮೊಡ್ರೋಮ್‌ನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಪ್ರಯಾಣ ಬೆಳೆಸಿದ್ದಾರೆ.

ಇದೇ ಮೊದಲು, ಪಾಕ್ ವಿವಿಗಳಲ್ಲಿ 'ಸಂಸ್ಕೃತ ಕೋರ್ಸ್' ಆರಂಭ! ಮುಂದೆ ಭಗವದ್ಗೀತೆ, ಮಹಾಭಾರತ ಕಲಿಸಲು ಪ್ಲಾನ್!
ಪಂಜಾಬ್ ಲಾಹೋರ್ ವಿಶ್ವವಿದ್ಯಾಲಯ (ಸಾರ್ವಜನಿಕ) ಮತ್ತು ಲಾಹೋರ್ ಯೂನಿವರ್ಸಿಟಿ ಆಫ್ ಮ್ಯಾನೇಜ್‌ಮೆಂಟ್ ಸೈನ್ಸಸ್ (ಖಾಸಗಿ) ಈ ಶಾಸ್ತ್ರೀಯ ಭಾಷೆಯಲ್ಲಿ ಮೂರು ತಿಂಗಳ ಕೋರ್ಸ್ ಅನ್ನು ಪ್ರಾರಂಭಿಸಿವೆ.

ಮಹಾ ಶಿವರಾತ್ರಿ: ಮಹಾಕುಂಭ ಮೇಳಕ್ಕೆ ಇಂದು ತೆರೆ, 'ಅಂತಿಮ ಸ್ನಾನ ಆರಂಭ, ಭಕ್ತರ ಮೇಲೆ ಪುಷ್ಪವೃಷ್ಟಿ, ಬಿಗಿ ಭದ್ರತೆ
ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದ್ದು, ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ.

ಭಾರತದ ಕಾಫಿ ಪ್ರಮಾಣೀಕರಣ ಪ್ರಕ್ರಿಯೆ; ಮಾನದಂಡ ರೂಪಿಸಲು ಕಾಫಿ ಬೋರ್ಡ್ ಸಜ್ಜು!
ಈ ಮಾನದಂಡಗಳು ಕಾಫಿಯನ್ನು ಹೇಗೆ ಬೆಳೆಸಲಾಗುತ್ತದೆ, ಹೇಗೆ ಕೊಯ್ಲು ಮಾಡಲಾಗುತ್ತದೆ ಎಂಬುದರಿಂದ ಹಿಡಿದು ಅದನ್ನು ಹೇಗೆ ಸಂಸ್ಕರಿಸಲಾಗುತ್ತದೆ ಮತ್ತು ಪ್ಯಾಕ್ ಮಾಡಲಾಗುತ್ತದೆ ಎಂಬುದನ್ನು ಹೊಂದಿರುತ್ತದೆ.

ಲಡ್ಡು ವಿವಾದ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಶುದ್ದೀಕರಣ, ಶಾಂತಿ ಹೋಮ! Video
ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ಬೆಂಗಳೂರು-ಅಬು ಧಾಬಿ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಚಾರ ಆರಂಭ!
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಬು ಧಾಬಿ- ಬೆಂಗಳೂರು, ಕಣ್ಣೂರು, ಕೊಚ್ಚಿ, ಕೋಝಿಕ್ಕೋಡ್, ಮಂಗಳೂರು, ಮುಂಬೈ, ತಿರುವನಂತಪುರಂ ಮತ್ತು ತಿರುಚಿರಾಪಳ್ಳಿಗೆ ಸಂಪರ್ಕಿಸುವ ನೇರ ವಿಮಾನಗಳನ್ನು ನಿರ್ವಹಿಸುತ್ತದೆ.

ಬೆಂಗಳೂರು: ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ 'ಸರ್ಕಾರಿ ಮಾಂಟೆಸ್ಸರಿ' ತರಗತಿಗಳಿಗೆ ಚಾಲನೆ
'ಈಗ ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗುತ್ತಿದೆ. ರಾಜ್ಯಾದ್ಯಂತ ಮೊದಲ ಹಂತದಲ್ಲಿ 5 ಸಾವಿರ ಸರ್ಕಾರಿ ಮಾಂಟೆಸ್ಸರಿಗಳನ್ನು ತೆರೆಯಲು ನಮ್ಮ ಇಲಾಖೆ ಸನ್ನದ್ಧವಾಗಿದೆ'

ರಾಜ್ಯದ ಗಡಿ ಪ್ರದೇಶಗಳಲ್ಲಿ ಮೇ 23 ರಿಂದ ಆನೆ ಗಣತಿ ಆರಂಭ!
ಮೂರು ಸಿಬ್ಬಂದಿಯ ತಂಡಗಳು ಕನಿಷ್ಠ 15-ಕಿಮೀ ಕಾಲ್ನಡಿಗೆಯಲ್ಲಿ ಗಸ್ತು ತಿರುಗುವ ಮೂಲಕ ಆನೆ ಗುಂಪಿನ ಗಾತ್ರ, ಲಿಂಗ, ವಯಸ್ಸು ಮತ್ತಿತರ ಮಾಹಿತಿಗಳನ್ನು ನೇರವಾಗಿ ಸಂಗ್ರಹಿಸುತ್ತವೆ.

