ಕ್ರಿಕೆಟ್T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಜೈಸ್ವಾಲ್ ಆರಂಭಿಕನಾಗಿ ಆಡಬೇಕು: ಯುವರಾಜ್ ಸಿಂಗ್
ಮುಂದಿನ ತಿಂಗಳು ಆರಂಭವಾಗಲಿರುವ T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯಬೇಕು. ರಿಷಭ್ ಪಂತ್ ವಿಕೆಟ್ ಕೀಪರ್ ಆಗಬೇಕು ಎಂದು ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ.