ಜೀವನಶೈಲಿಧ್ಯಾನ ಮಾಡುವುದು ಹೇಗೆ? ಆರಂಭಿಕರು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ..
“ಧ್ಯಾನ” ಎಂದ ಕೂಡಲೇ ಪರ್ವತದ ಮೇಲೆ, ನೀಲಿ ಮೋಡಗಳ ಕೆಳಗೆ ನಿಂತು ಧ್ಯಾನ ಮಾಡುವ ಯೋಗಿಗಳೆಂದು ನಮ್ಮ ತಲೆಗೆ ಬರುವುದು ಸಹಜ. ಆದರೆ, ಧ್ಯಾನ ಪ್ರತಿಯೊಂದು ಜೀವಿಗೂ ಸಂಬಂಧಿಸಿದ್ದಾಗಿದೆ. ಇತ್ತೀಚಿನ ಒತ್ತಡದ ಜೀವನಗಳಿಂದಾಗಿ ಧ್ಯಾನದ ಮಹತ್ವ ಎಲ್ಲರೂ ತಿಳಿದುಕೊಳ್ಳುವಂತಾಗುತ್ತಿದೆ.