ಆರತಿ ಕೃಷ್ಣ

'ಪ್ರತ್ಯೇಕ ಸಚಿವಾಲಯದಿಂದ ಅನಿವಾಸಿ ಕನ್ನಡಿಗರಿಗೆ ಮತ್ತಷ್ಟು ಪರಿಣಾಮಕಾರಿ ಸೇವೆ ಸಾಧ್ಯ': MLC ಆರತಿ ಕೃಷ್ಣ (Interview)

ಡಾ. ಆರತಿ ಕೃಷ್ಣ ಸಹಾಯದಿಂದ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರು ತಲುಪಿದ ವಿದ್ಯಾರ್ಥಿನಿ
ಅನಿವಾಸಿ ಭಾರತೀಯ ಸಚಿವಾಲಯದ ಮಾಜಿ ಸಲಹೆಗಾರ್ತಿ ಆರತಿ ಕೃಷ್ಣ ಅವರ ನೆರವಿನಿಂದಾಗಿ ಚಿಕ್ಕಮಗಳೂರಿನ ಮೆಡಿಕಲ್ ವಿದ್ಯಾರ್ಥಿನಿ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರಿಗೆ ವಾಪಸಾಗಿದ್ದಾರೆ.

