ರಾಜ್ಯಧರ್ಮಸ್ಥಳ ಪ್ರಕರಣ: ಅಸ್ಥಿಪಂಜರ ಪತ್ತೆಯಾದ 6ನೇ ಸ್ಥಳದಲ್ಲಿ ಭದ್ರತೆ ಹೆಚ್ಚಿಸಿದ SIT; ಅವಶೇಷ ಸಂಗ್ರಹ ಕಾರ್ಯ ಮುಂದುವರಿಕೆ!
ಈ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತ್ತಿಟ್ಟ ಆರೋಪ ಕೇಳಿಬಂದಿದೆ. 6ನೇ ಸ್ಥಳದಲ್ಲಿ ನಡೆಸಿದ ಮೃತದೇಹದ ಕುರುಹು ಪತ್ತೆಯಾಗಿದೆ. ಈ ಜಾಗವನ್ನು ಸಂರಕ್ಷಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.