ಕ್ರಿಕೆಟ್ಭಾರತದ ಭುವಿ ಮತ್ತು ಬುಮ್ರಾ ಕನಸಿನಲ್ಲೂ ಕಾಡುತ್ತಿದ್ದರು: ಆಸಿಸ್ ನಾಯಕ ಆ್ಯರೋನ್ ಫಿಂಚ್
ಭಾರತ ಕ್ರಿಕೆಟ್ ತಂಡದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಕನಸಿನಲ್ಲೂ ನನ್ನನ್ನು ಕಾಡುತ್ತಿದ್ದರು ಎಂದು ಆಸ್ಟ್ರೇಲಿಯಾ ಏಕದಿನ ಮತ್ತು ಟಿ20 ಕ್ರಿಕೆಟ್ ತಂಡದ ನಾಯಕ ಆ್ಯರನ್ ಫಿಂಚ್ ಹೇಳಿದ್ದಾರೆ.