ಆರಾಮ್ ಅರವಿಂದ ಸ್ವಾಮಿ

ಅನೀಶ್ ನಿರ್ದೇಶನದ ಚಿತ್ರದ ಟೈಟಲ್ 'ಲವ್ OTP'; ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ
ಸಿನಿಮಾ ಸುದ್ದಿ

ಅನೀಶ್ ನಿರ್ದೇಶನದ ಚಿತ್ರದ ಟೈಟಲ್ 'ಲವ್ OTP'; ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ

ಚಿತ್ರದಲ್ಲಿ ತಂದೆಯ ಪಾತ್ರದಲ್ಲಿ ನಟಿಸಲು ರಾಜು ಕಣಕಾಲರನ್ನು ಕರೆತರಲಾಗಿದೆ ಎಂದು ಅನೀಶ್ ಬಹಿರಂಗಪಡಿಸಿದ್ದಾರೆ.

'ಆರಾಮ್ ಅರವಿಂದ ಸ್ವಾಮಿ' ಖ್ಯಾತಿಯ ನಟ ಅನೀಶ್ ನಿರ್ದೇಶನಕ್ಕೆ ವಾಪಸ್
ಸಿನಿಮಾ ಸುದ್ದಿ

'ಆರಾಮ್ ಅರವಿಂದ ಸ್ವಾಮಿ' ಖ್ಯಾತಿಯ ನಟ ಅನೀಶ್ ನಿರ್ದೇಶನಕ್ಕೆ ವಾಪಸ್

ಅನೀಶ್ ಈ ಹಿಂದೆ ತಾವೇ ನಟಿಸಿದ್ದ ರಾಮಾರ್ಜುನ ಚಿತ್ರವನ್ನು ನಿರ್ದೇಶಿಸಿದ್ದರು.

ಕಾಮಿಡಿ, ಆ್ಯಕ್ಷನ್, ಭಾವನೆಗಳ ಹೂರಣ 'ಆರಾಮ್ ಅರವಿಂದ ಸ್ವಾಮಿ'!
ಸಿನಿಮಾ ಸುದ್ದಿ

ಕಾಮಿಡಿ, ಆ್ಯಕ್ಷನ್, ಭಾವನೆಗಳ ಹೂರಣ 'ಆರಾಮ್ ಅರವಿಂದ ಸ್ವಾಮಿ'!

ವೃತ್ತಿ ಜೀವನದಲ್ಲಿ ನಾಯಕನಾಗಿ ಅನೀಶ್ ಗೆ ಆರಾಮ್ ಅರವಿಂದ ಸ್ವಾಮಿ ಒಂದು ಮಹತ್ವದ ತಿರುವು ನೀಡಲಿದೆ ಎಂಬ ನಿರೀಕ್ಷೆಯಿದೆ.

ಆರಾಮ್ ಅರವಿಂದ ಸ್ವಾಮಿ ಚಿತ್ರದ ಟ್ರೈಲರ್
ವಿಡಿಯೋ

ಆರಾಮ್ ಅರವಿಂದ ಸ್ವಾಮಿ ಚಿತ್ರದ ಟ್ರೈಲರ್

ನವೆಂಬರ್‌ನಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಬಿಡುಗಡೆ
ಸಿನಿಮಾ ಸುದ್ದಿ

ನವೆಂಬರ್‌ನಲ್ಲಿ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಬಿಡುಗಡೆ

ಅಭಿಷೇಕ್ ಶೆಟ್ಟಿ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿದ್ದಾರೆ. ನವೆಂಬರ್‌22 ರಂದು ಸಿನಿಮಾ ತೆರೆದೆ ಬರಲಿದೆ ಎಂದು, ಚಿತ್ರತಂಡ ತಿಳಿಸಿದೆ.

ಅನೀಶ್ ತೇಜೇಶ್ವರ್, ಮಿಲನಾ ನಾಗರಾಜ್ ನಟನೆಯ 'ಆರಾಮ್ ಅರವಿಂದ ಸ್ವಾಮಿ' ಸಿನಿಮಾ ಚಿತ್ರೀಕರಣ ಪೂರ್ಣ
ಸಿನಿಮಾ ಸುದ್ದಿ

ಅನೀಶ್ ತೇಜೇಶ್ವರ್, ಮಿಲನಾ ನಾಗರಾಜ್ ನಟನೆಯ 'ಆರಾಮ್ ಅರವಿಂದ ಸ್ವಾಮಿ' ಸಿನಿಮಾ ಚಿತ್ರೀಕರಣ ಪೂರ್ಣ

ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಶೂಟಿಂಗ್ ಮುಗಿದಿದ್ದು, ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅಭಿಷೇಕ್ ಶೆಟ್ಟಿ ನಿರ್ದೇಶನ ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್ (ನಮ್ ಏರಿಯಾಲ್ ಒಂದಿನ), ಕೌಸಲ್ಯ ಸುಪ್ರಜಾ ರಾಮ ಖ್ಯಾತಿಯ ಮಿಲನ್ ನಾಗರಾಜ್ ಮತ್ತು ಹೃತಿಕಾ ಶ್ರೀನಿವಾಸ್ ಪ್ರಮುಖ ಪಾತ್ರಗಳಲ್ಲಿದ್ದಾರೆ.