ಆರಿಫ್ ಅಲ್ವಿ

ಪಾಕ್ ತನ್ನ ನೆರೆರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಬಯಸುತ್ತೆ, ಆದರೆ ಭಾರತ ಇದನ್ನು ದೌರ್ಬಲ್ಯವೆಂದು ಪರಿಗಣಿಸಿದೆ: ಅಧ್ಯಕ್ಷ ಅಲ್ವಿ
ಪಾಕಿಸ್ತಾನ ಯಾವಾಗಲೂ ತನ್ನ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತಿತ್ತು. ಆದರೆ ಭಾರತ ಮಾತ್ರ ನಮ್ಮ ಉದ್ದೇಶವನ್ನು ಒಂದು ದೌರ್ಬಲ್ಯವೆಂದು ಪರಿಗಣಿಸಿದೆ ಎಂದು ಅಧ್ಯಕ್ಷ ಆರಿಫ್ ಅಲ್ವಿ ಹೇಳಿದ್ದಾರೆ.

ಕ್ಸಿ ಜಿನ್‌ಪಿಂಗ್, ಆರಿಫ್ ಅಲ್ವಿ ನಡುವಿನ ಮಾತುಕತೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪಾಕಿಸ್ತಾನ ಅಧ್ಯಕ್ಷ ಆರಿಫ್ ಅಲ್ವಿ ನಡುವೆ ಮಂಗಳವಾರ ನಡೆದ ಮಾತುಕತೆ ವೇಳೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪವಾಗಿದೆ.

ಕಾಶ್ಮೀರ ಕುರಿತು ಪಾಕ್ ಅಧ್ಯಕ್ಷನ ಪ್ರಚೋದನಕಾರಿ ಟ್ವೀಟ್, ಟ್ವಿಟರ್ ನಿಂದ ನೋಟಿಸ್, ಉತ್ತರಿಸದಿದ್ದರೆ ಖಾತೆ ಸ್ಥಗಿತ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಕುರಿತು ಪ್ರಚೋದನಕಾರಿ ಟ್ವೀಟ್ ಮಾಡಿದ್ದ ಪಾಕಿಸ್ತಾನದ ಅಧ್ಯಕ್ಷ ಅರೀಫ್ ಅಲ್ವಿಗೆ ಟ್ವೀಟರ್ ಸಂಸ್ಥೆ ನೋಟಿಸ್ ಜಾರಿ ಮಾಡಿದ್ದು, ಉತ್ತರಿಸದಿದ್ದರೆ ಖಾತೆಯನ್ನೇ ಸ್ಥಗಿತಗೊಳಿಸುವ ಸಾಧ್ಯತೆ ಇದೆ.

