ಆರಿಫ್ ಮೊಹಮ್ಮದ್ ಖಾನ್

Odisha Literary Festival 2026: 'ಸಾಹಿತ್ಯ ಭಾವನಾತ್ಮಕ, ಆಧ್ಯಾತ್ಮಿಕ ನೆಮ್ಮದಿ ನೀಡುತ್ತದೆ'- ಆರಿಫ್ ಮೊಹಮ್ಮದ್ ಖಾನ್; Video
ಭುವನೇಶ್ವರದ ಹೊಟೇಲ್ ಮೇಫೇರ್ ಕನ್ವೆನ್ಷನ್‌ನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್(The New Indian Express) ಆಯೋಜಿಸಿರುವ 14ನೇ ಒಡಿಶಾ ಲಿಟರರಿ ಫೆಸ್ಟಿವಲ್ (OLF)(ಒಡಿಶಾ ಸಾಹಿತ್ಯ ಉತ್ಸವ) ಉದ್ಘಾಟಿಸಿ ಅವರು ಮಾತನಾಡಿದರು.

"ಪ್ರೀತಿ ಮತ್ತು ಶಿಸ್ತು...": ನಿತೀಶ್ ಕುಮಾರ್ ವೈದ್ಯೆಯ ಹಿಜಾಬ್ ಎಳೆದ ಬಗ್ಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯೆ ಹೀಗಿದೆ...
ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಿಎಂ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದು, ತಂದೆ ಮತ್ತು ಮಗಳ ನಡುವೆ ಎಂದಿಗೂ ಸಂಘರ್ಷ ಉಂಟಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮೈಸೂರು: ಸಂಪರ್ಕ ಭಾಷೆಯಾಗಿ ಹಿಂದಿ ಬೆಳೆಸಬೇಕು, ವಿದೇಶಿ ಭಾಷೆ ಬಳಸಬಾರದು- ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗವು ಶನಿವಾರ ಆಯೋಜಿಸಿದ್ದ ‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್.

ಕೇರಳ ರಾಜ್ಯಪಾಲ ಆರಿಫ್ ಖಾನ್ ರಾಮಲಲ್ಲಾ ಮುಂದೆ ತಲೆ ಬಾಗಿದ್ದು 'ಅಪರಾಧ': AIMIM ಆಕ್ರೋಶ

ThinkEdu conclave 2024: ನ್ಯಾ. ರೋಹಿಂಟನ್ ನಾರಿಮನ್ ವಿರುದ್ಧ ಕೇರಳ ರಾಜ್ಯಪಾಲ ಗಂಭೀರ ಸಂಘರ್ಷ ಆರೋಪ!
ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಮತ್ತು ಅವರ ಸಹಾಯಕರು ಕೇರಳ ಸರ್ಕಾರದಿಂದ ಅಡ್ವಕೇಟ್ ಸಲಹೆ ಸೇವೆಯ ಶುಲ್ಕವಾಗಿ 40 ಲಕ್ಷ ರೂಪಾಯಿ ಕೇಳಿದ ನಂತರ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನಾರಿಮನ್ ಪುತ್ರ ರೋಹಿಂಟನ್ ನಾರಿಮನ್ ವಿರುದ್ಧ ಗಂಭೀರವಾದ 'ಹಿತಾಸಕ್ತಿ ಸಂಘರ್ಷ' ಆರೋಪವನ್ನು ಮಾಡಿದ್ದಾರೆ.

SFI ನಿಂದ ಕಪ್ಪು ಬಾವುಟ ಪ್ರದರ್ಶನ: ಪೊಲೀಸರ ವಿರುದ್ಧ ಆಕ್ರೋಶಗೊಂಡು ರಸ್ತೆಯಲ್ಲೇ ಕುಳಿತ ಕೇರಳ ರಾಜ್ಯಪಾಲ ಆರಿಫ್ ಖಾನ್!
ಕೇರಳದಲ್ಲಿ ಕಾರ್ಯಕ್ರಮವೊಂದರಲ್ಲಿ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಎಂಬ ಘೋಷಣೆಗಳನ್ನು ಕೂಗಿದ ನಂತರ ರಾಜ್ಯಪಾಲ ಆರಿಫ್ ಮೊಹಮ್ಮದ್ ರಸ್ತೆಯಲ್ಲಿ ಧರಣಿ ಕುಳಿತರು. ಅಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೂ...

ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ 'ಸುಪ್ರೀಂ' ಮೆಟ್ಟಿಲೇರಿದ ಕೇರಳ
ರಾಜ್ಯ ವಿಧಾನಸಭೆ ಅಂಗೀಕರಿಸಿದ ಎಂಟು ಮಸೂದೆಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಒಪ್ಪಿಗೆ ನೀಡದೆ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ನೀವು ನನ್ನನ್ನು ಹಿಂದೂ ಎಂದೇ ಕರೆಯಬೇಕು: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಹಿಂದೂ ಎನ್ನುವುದು ಧಾರ್ಮಿಕ ಪದವಲ್ಲ. ಯಾವುದೋ ಧರ್ಮವನ್ನು ಸೂಚಿಸುವ ಪದವಲ್ಲ. ಬದಲಿಗೆ ಅದು ಭೌಗೋಳಿಕ ಪದ. ಭಾರತದಲ್ಲಿ ಹುಟ್ಟಿದವರು, ಭಾರತದಲ್ಲಿ ಬೆಳೆಯುವ ಆಹಾರವನ್ನು ಸೇವಿಸುವವರು, ಭಾರತದ ನದಿಗಳ ನೀರನ್ನು ಕುಡಿದವರೆಲ್ಲರೂ ಹಿಂದೂಗಳೇ. ಹಾಗಾಗಿ ನೀವು ನನ್ನನ್ನು ಕೂಡ ಹಿಂದೂ ಎಂದು ಕರೆಯಬೇಕು ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್...

ಕುಲಾಧಿಪತಿ ಹುದ್ದೆಯಿಂದ ಕೇರಳ ರಾಜ್ಯಪಾಲರನ್ನು ವಜಾಗೊಳಿಸುವ ಕರಡು ಮಸೂದೆಗೆ ಸಂಪುಟ ಅಸ್ತು
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆಗೆದು ಹಾಕಿ, ಆ ಸ್ಥಾನಕ್ಕೆ ವಿಷಯ ತಜ್ಞರನ್ನು ನೇಮಿಸುವ ಕರಡು ಮಸೂದೆಗೆ ಬುಧವಾರ ಕೇರಳ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

