ದೇಶನಾಗಾಲ್ಯಾಂಡ್ ಕಲ್ಲಿದ್ದಲು ಗಣಿಯಲ್ಲಿ ಭಾರಿ ಅಗ್ನಿ ಅವಘಡ; ಆರು ಕಾರ್ಮಿಕರು ಸಜೀವ ದಹನ
ನಾಗಾಲ್ಯಾಂಡ್ನ ವೋಖಾ ಜಿಲ್ಲೆಯ ರುಚಯಾನ್ ಗ್ರಾಮದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಆರು ಕಾರ್ಮಿಕರು ಸಜೀವ ದಹನವಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.