ಪಾಕಿಸ್ತಾನದಲ್ಲಿನ ಜೈಷ್ -ಇ-ಮೊಹಮ್ಮದ್ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿ ಉಡೀಸ್ ಮಾಡಿದ ಹಿನ್ನೆಲೆಯಲ್ಲಿ ಪಂಜಾಬಿನ ಗಡಿಯಲ್ಲಿನ ಆರು ಜಿಲ್ಲೆಗಳಲ್ಲಿ ಹೈ ಆಲರ್ಟ್ ಘೋಷಿಸಲಾಗಿದೆ.