ರಾಜ್ಯರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ!
ರಾಷ್ಟ್ರದ 42 ಗ್ರಾಮ ಪಂಚಾಯತಿಗಳು ಪ್ರಶಸ್ತಿಗೆ ಭಾಜನವಾಗಿದ್ದು, ಅವುಗಳಲ್ಲಿ ಕರ್ನಾಟಕದ 6 ಪಂಚಾಯತಿಗಳು ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿವೆ ಎಂದು ಸಚಿವರು ಸಂತಸ ಹಂಚಿಕೊಂಡಿದ್ದಾರೆ